ಕಲ್ಲಡ್ಕ

ಕಲ್ಲಡ್ಕ: ಶ್ರೀರಾಮ ಸೆಕೆಂಡರಿ ಸ್ಕೂಲ್ (ಇಂಗ್ಲೀಷ್ ಮೀಡಿಯಂ)ಗೆ ಶೇ.100 ಫಲಿತಾಂಶ

ಜಾಹೀರಾತು

ಎಸ್.ಎಸ್.ಎಲ್.ಸಿ ಪರೀಕ್ಷೆಯಲ್ಲಿ ಕಲ್ಲಡ್ಕದ ಶ್ರೀರಾಮ ಸೆಕೆಂಡರಿ ಸ್ಕೂಲ್‌ ನಲ್ಲಿ ಪರೀಕ್ಷೆಗೆ ಕುಳಿತಿದ್ದ 50 ವಿದ್ಯಾರ್ಥಿಗಳಲ್ಲಿ  50 ವಿದ್ಯಾರ್ಥಿಗಳು ತೇರ್ಗಡೆಗೊಂಡಿದ್ದು ಶೇ.100 ಫಲಿತಾಂಶ ದಾಖಲಿಸಿದೆ. ಅತ್ಯುನ್ನತ ಶ್ರೇಣಿಯಲ್ಲಿ 12 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ  28 ವಿದ್ಯಾರ್ಥಿಗಳು,  ದ್ವಿತೀಯ ಶ್ರೇಣಿಯಲ್ಲಿ 10 ವಿದ್ಯಾರ್ಥಿಗಳು ತೇರ್ಗಡೆಯಾಗಿದ್ದಾರೆ . ವಾಸವಿ ಕೆ ಸಿ  614,   ತೀರ್ಥ ಶೆಟ್ಟಿ 612, ಮತ್ತು ಪ್ರಾಪ್ತಿ ಆಳ್ವ 612 ಅಂಕಗಳನ್ನು ಪಡೆದುಕೊಂಡಿರುತ್ತಾರೆ.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ