ಬಂಟ್ವಾಳ

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು: SSLC RESULT

ಬೊಂಡಾಲ ಜಗನ್ನಾಥ ಶೆಟ್ಟಿ ಸ್ಮಾರಕ ಸರಕಾರಿ ಪ್ರೌಢಶಾಲೆ ಶಂಭೂರು ಶಾಲೆಯಲ್ಲಿ  SSLC ಪರೀಕ್ಷೆಗೆ ಹಾಜರಾದ 93 ವಿದ್ಯಾರ್ಥಿಗಳಲ್ಲಿ 90 ವಿದ್ಯಾರ್ಥಿಗಳು ಉತ್ತೀರ್ಣರಾಗುವ ಮೂಲಕ 96.77% ಫಲಿತಾಂಶ ದಾಖಲಾಗಿರುತ್ತದೆ.
ಆಂಗ್ಲ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 44 ವಿದ್ಯಾರ್ಥಿಗಳು ಉತ್ತೀರ್ಣರಾಗಿ 100% ಫಲಿತಾಂಶ ದಾಖಲಾಗಿರುತ್ತದೆ. ಕನ್ನಡ ಮಾಧ್ಯಮದಲ್ಲಿ ಪರೀಕ್ಷೆಗೆ ಹಾಜರಾದ 49 ವಿದ್ಯಾರ್ಥಿಗಳಲ್ಲಿ 46 ವಿದ್ಯಾರ್ಥಿಗಳು ಉತ್ತೀರ್ಣರಾಗಿ 93.87% ಫಲಿತಾಂಶ ದಾಖಲಾಗಿರುತ್ತದೆ. ಆಂಗ್ಲ ಮಾಧ್ಯಮದ ಕು. ಮಾನ್ಯತಾ 593 ಅಂಕಗಳೊಂದಿಗೆ ಶಾಲೆಗೆ ಪ್ರಥಮ ಸ್ಥಾನ ಪಡೆದಿರುತ್ತಾಳೆ. ಕನ್ನಡ ಮಾಧ್ಯಮದ ಕು. ಸಂರಕ್ಷ 592 ಅಂಕಗಳನ್ನು ಗಳಿಸಿ ಶಾಲೆಗೆ ದ್ವಿತೀಯ ಸ್ಥಾನ ಪಡೆದಿರುತ್ತಾಳೆ.  ಉತ್ತಮ ಫಲಿತಾಂಶಕ್ಕಾಗಿ ಪ್ರಯತ್ನಿಸಿದ ಮುಖ್ಯಶಿಕ್ಷಕರು, ಶಿಕ್ಷಕವೃಂದ, ಸಿಬ್ಬಂದಿವರ್ಗ, ವಿದ್ಯಾರ್ಥಿಗಳು, ಪೋಷಕರನ್ನು ಶಾಲಾಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಬೊಂಡಾಲ ಸಚ್ಚಿದಾನಂದ ಶೆಟ್ಟಿಯವರು ಅಭಿನಂದಿಸಿದ್ದಾರೆ.
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ