ಬಂಟ್ವಾಳ

ಪಾಣೆಮಂಗಳೂರು ಎಸ್.ಎಲ್.ಎನ್.ಪಿ.: ಎಸ್ಸೆಸ್ಸೆಲ್ಸಿಯಲ್ಲಿ ಶೇ.100 ಫಲಿತಾಂಶ

BANTWALA ಬಂಟ್ವಾಳ: ಶ್ರೀಮತಿ ಲಕ್ಷ್ಮೀದೇವಿ ನರಸಿಂಹ ಪೈ ವಿದ್ಯಾಲಯ ಪಾಣೆಮಂಗಳೂರು (PANEMANGALORE) ಶಾಲೆಯ 2023-24 ನೇ ಸಾಲಿನ SSLC ಪರೀಕ್ಷೆಯಲ್ಲಿ ಶೇಕಡಾ 100 ಫಲಿತಾಂಶ ದಾಖಲಿಸಿದೆ. 53 ವಿದ್ಯಾರ್ಥಿಗಳಲ್ಲಿ 53 ವಿದ್ಯಾರ್ಥಿಗಳು ಉತ್ತೀರ್ಣರಾಗಿರುತ್ತಾರೆ.

ಜಾಹೀರಾತು

ವಿಶಿಷ್ಠ ಶ್ರೇಣಿಯಲ್ಲಿ 13 ವಿದ್ಯಾರ್ಥಿಗಳು, ಪ್ರಥಮ ಶ್ರೇಣಿಯಲ್ಲಿ  30 ವಿದ್ಯಾರ್ಥಿಗಳು, ದ್ವಿತೀಯ ಶ್ರೇಣಿಯಲ್ಲಿ 6 ವಿದ್ಯಾರ್ಥಿಗಳು, ಹಾಗೂ ತೃತೀಯ ಶ್ರೇಣಿಯಲ್ಲಿ 4 ವಿದ್ಯಾರ್ಥಿಗಳು  ಉತ್ತೀರ್ಣರಾಗಿರುತ್ತಾರೆ.

606 ಅಂಕಗಳೊಂದಿಗೆ  ಪ್ರಥಮ ಸ್ಥಾನವನ್ನು ಪ್ರಾಪ್ತಿ ಎಲ್. ಶೆಟ್ಟಿ, 587 ಅಂಕಗಳೊಂದಿಗೆ  ದ್ವಿತೀಯ ಸ್ಥಾನವನ್ನು  ಅನ್ಸಿಲ್ ಪಿರೇರಾ , 577 ಅಂಕಗಳೊಂದಿಗೆ  ತೃತೀಯ ಸ್ಥಾನವನ್ನು  ಪಂಚಮಿ  ಪಡೆದುಕೊಂಡಿರುತ್ತಾರೆ

ಜಾಹೀರಾತು

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ