ಜಾಹೀರಾತು
ಬಂಟ್ವಾಳ: ಈ ಬಾರಿಯ ಎಸ್.ಎಸ್.ಎಲ್.ಸಿ. ಪರೀಕ್ಷೆಯಲ್ಲಿ ಬಂಟ್ವಾಳ ಎಸ್.ವಿ.ಎಸ್. ಕನ್ನಡ ಮಾಧ್ಯಮ ಪ್ರೌಢಶಾಲೆಗೆ ಶೇ.97 ಫಲಿತಾಂಶ ಲಭಿಸಿದ್ದು, ಎ ಗ್ರೇಡ್ ಬಂದಿದೆ. ವಿಘ್ನೇಶ್ ನಾಯಕ್ 601 ಅಂಕ ಗಳಿಸಿ ಶಾಲೆಗೆ ಪ್ರಥಮ ಸ್ಥಾನಿಯಾಗಿದ್ದಾನೆ. ಶ್ಲೋಕಾ 580 ಅಂಕ ಗಳಿಸಿದ್ದಾಳೆ. 67 ಮಂದಿಯಲ್ಲಿ 9 ವಿಶಿಷ್ಟ ಶ್ರೇಣಿ, 48 ಪ್ರಥಮ ಶ್ರೇಣಿಯಲ್ಲಿ ತೇರ್ಗಡೆ ಆಗಿದ್ದಾರೆ ಎಂದು ಶಾಲಾ ಪ್ರಕಟಣೆ ತಿಳಿಸಿದೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಸ್..ಎಸ್.ಎಲ್.ಸಿ. ಫಲಿತಾಂಶ: ಎಸ್.ವಿ.ಎಸ್. ಕನ್ನಡ ಮಾಧ್ಯಮ ಪ್ರೌಢಶಾಲೆಯ ವಿಘ್ನೇಶ್ ಗೆ 601 ಅಂಕ"