ಯಕ್ಷಗಾನ ಬಯಲಾಟ ಸಮಿತಿ ಅಲೆತ್ತೂರ್ ಬಿ.ಸಿ.ರೋಡ್ ಮತ್ತು ಊರ ಹತ್ತು ಸಮಸ್ತರ ವತಿಯಿಂದ ಸುಂಕದಕಟ್ಟೆ ಮೇಳದಿಂದ ದೇವಿ ಮಹಾತ್ಮೆ ಯಕ್ಷಗಾನ ಮೇ. 11ರಂದು ನಡೆಯಲಿದೆ.
ಶನಿವಾರ ಮೇ 11ರಂದು ರಾತ್ರಿ 9.30ಕ್ಕೆ ಸರಿಯಾಗಿ ಅಲೆತ್ತೂರು ಶ್ರೀ ಪಂಜುರ್ಲಿ ದೈವದ ಅಮೆಜುಕು ಬಾಕಿಮಾರು ಗದ್ದೆಯಲ್ಲಿ ಹಾಕಿರುವ ವಿದ್ಯುದೀಪಾಲಂಕೃತ ಭವ್ಯ ರಂಗಮಂಟಪದಲ್ಲಿ ಯಕ್ಷಗಾನ ಬಯಲಾಟ ನಡೆಯಲಿದೆ ಎಂದು ಪ್ರಕಟಣೆ ತಿಳಿಸಿದೆ. ಈ ಸಂದರ್ಭ ನವೋದಯ ಯುವಕ ಮಂಡಳಿ ಕರ್ಲ, ತೆಂಕ ಕಜೆಕಾರು ಇವರಿಂದ ಕುಣಿತ ಭಜನಾ ಕಾರ್ಯಕ್ರಮ ಇರಲಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಅಲೆತ್ತೂರಿನಲ್ಲಿ ಮೇ 11ರಂದು ಯಕ್ಷಗಾನ ಬಯಲಾಟ"