ಕಲ್ಲಡ್ಕ: ಕಲ್ಲಡ್ಕದ ಶ್ರೀರಾಮ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ ನೆಟ್ವರ್ಕ್ ಕಲ್ಲಡ್ಕ ಇಲ್ಲಿ ಉದ್ಯೋಗಾವಕಾಶಗಳಿವೆ. ಸಿಸಿ ಟಿವಿ ಸ್ಥಾಪನೆ ಮತ್ತು ತಂತ್ರಜ್ಞಾನ ಅನುಭವ ಇರುವವರು, ಇಂಟರ್ನೆಟ್ ಆಪ್ಟಿಕಲ್ ಫೈಬರ್ ಕೇಬಲ್ ತಂತ್ರಜ್ಞಾನ ಅನುಭವ ಇರುವವರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9880167508 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "‘ಸ್ಟಾರ್ ನೆಟ್ವರ್ಕ್ ಕಲ್ಲಡ್ಕ’ದಲ್ಲಿ ಉದ್ಯೋಗಾವಕಾಶ"