ಕಲ್ಲಡ್ಕ: ಕಲ್ಲಡ್ಕದ ಶ್ರೀರಾಮ ವಾಣಿಜ್ಯ ಸಂಕೀರ್ಣದಲ್ಲಿ ಕಾರ್ಯನಿರ್ವಹಿಸುತ್ತಿರುವ ಸ್ಟಾರ್ ನೆಟ್ವರ್ಕ್ ಕಲ್ಲಡ್ಕ ಇಲ್ಲಿ ಉದ್ಯೋಗಾವಕಾಶಗಳಿವೆ. ಸಿಸಿ ಟಿವಿ ಸ್ಥಾಪನೆ ಮತ್ತು ತಂತ್ರಜ್ಞಾನ ಅನುಭವ ಇರುವವರು, ಇಂಟರ್ನೆಟ್ ಆಪ್ಟಿಕಲ್ ಫೈಬರ್ ಕೇಬಲ್ ತಂತ್ರಜ್ಞಾನ ಅನುಭವ ಇರುವವರು ಬೇಕಾಗಿದ್ದಾರೆ. ಹೆಚ್ಚಿನ ಮಾಹಿತಿಗಾಗಿ ಮೊಬೈಲ್ ಸಂಖ್ಯೆ 9880167508 ನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…