ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ

ದಿನೇಶ್ ಸುವರ್ಣ ರಾಯಿ

ಚೇತನ್ ಮುಂಡಾಜೆ

ಬಂಟ್ವಾಳ : ಯುವವಾಹಿನಿ ಬಂಟ್ವಾಳ ತಾಲೂಕು ಘಟಕದ 2024-25 ಸಾಲಿನ ನೂತನ ಅಧ್ಯಕ್ಷರಾಗಿ ಕಾರ್ಯಕ್ರಮ ದಿನೇಶ್ ಸುವರ್ಣ ರಾಯಿ ಆಯ್ಕೆಯಾಗಿದ್ದಾರೆ. ಕಾರ್ಯಕಾರಿ ಸಮಿತಿಯ ಸದಸ್ಯರ ವಿವರ ಹೀಗಿದೆ.

ಪ್ರಥಮ ಉಪಾಧ್ಯಕ್ಷರಾಗಿ ನಾರಾಯಣ ಪೂಜಾರಿ ಪಳ್ಳಿಕಂಡ, ದ್ವಿತೀಯ ಉಪಾಧ್ಯಕ್ಷರಾಗಿ ನಾಗೇಶ್ ಪೂಜಾರಿ ನೈಬೇಲು, ಕಾರ್ಯದರ್ಶಿಯಾಗಿ ಚೇತನ್ ಮುಂಡಾಜೆ,  ಜೊತೆ ಕಾರ್ಯದರ್ಶಿಯಾಗಿ ಸುನೀಲ್ ಸಾಲ್ಯಾನ್ ರಾಯಿ, ಕೋಶಾಧಿಕಾರಿಯಾಗಿ ಗೀತಾ ಜಗದೀಶ್ ಕಂಜತ್ತೂರು ಆಯ್ಕೆಯಾದರು.

ಸಾಂಸ್ಕೃತಿಕ ನಿರ್ದೇಶಕರಾಗಿ ಧನುಷ್ ಮಧ್ವ, ಕ್ರೀಡಾ ನಿರ್ದೇಶಕರಾಗಿ ಮಧುಸೂಧನ್ ಮಧ್ವ, ಆರೋಗ್ಯ ನಿರ್ದೇಶಕರಾಗಿ ಮಹೇಶ್ ಬೊಳ್ಳಾಯಿ, ಸಮಾಜ ಸೇವಾ ನಿರ್ದೇಶಕರಾಗಿ ಪುರುಷೋತ್ತಮ್ ಕಾಯರ್‌ಪಲ್ಕೆ, ಕಲೆ ಮತ್ತು ಸಾಹಿತ್ಯ ನಿರ್ದೇಶಕರಾಗಿ ಲೋಹಿತ್ ಕನಪಾದೆ,  ವ್ಯಕ್ತಿತ್ವ ವಿಕಸನ ನಿರ್ದೇಶಕರಾಗಿ ರಾಜೇಂದ್ರ ಪಲ್ಲಮಜಲು, ಉದ್ಯೋಗ ಮತ್ತು ಭವಿಷ್ಯ ನಿರ್ಮಾಣ ನಿರ್ದೇಶಕರಾಗಿ ಕಿರಣ್ ರಾಜ್ ಪೂಂಜರಕೋಡಿ, ನಾರಾಯಣಗುರು ತತ್ವ ಪ್ರಚಾರ ಮತ್ತು ಅನುಷ್ಠಾನ ನಿರ್ದೇಶಕರಾಗಿ ಪ್ರಜಿತ್ ಕುಮಾರ್ , ವಿದ್ಯಾರ್ಥಿ ಸಂಘಟನೆ ನಿರ್ದೇಶಕರಾಗಿ ಬ್ರಿಜೇಶ್ ಕಂಜತ್ತೂರು, ಪ್ರಚಾರ ನಿರ್ದೇಶಕರಾಗಿ ಶ್ರವಣ್ ಅಗ್ರಬೈಲು, ವಿದ್ಯಾನಿಧಿ ನಿರ್ದೇಶಕರಾಗಿ ವಿಕ್ರಮ್ ಶಾಂತಿ, ‘ಮಹಿಳಾ ಸಂಘಟನಾ ನಿರ್ದೇಶಕರಾಗಿ ಹರಿಣಾಕ್ಷಿ ನಾವೂರು, ಸಂಘಟನಾ ಕಾರ್ಯದರ್ಶಿಗಳಾಗಿ ಉದಯ್ ಪೂಜಾರಿ ಮೇನಾಡು ಸೃಜನಿ ಬೊಳ್ಳಾಯಿ ಹಾಗೂ ಸಲಹೆಗಾರರಾಗಿ ಮಾಜಿ ಅಧ್ಯಕ್ಷರಾದ ಟಿ.ಶಂಕರ ಸುವರ್ಣ ಆಯ್ಕೆಯಾಗಿದ್ದಾರೆ ನಿಕಟಪೂರ್ವ ಅಧ್ಯಕ್ಷರಾದ ಗಣೇಶ್ ಪೂಂಜರೆಕೋಡಿ ವಾರ್ಷಿಕ ಮಹಾಸಭೆಯಲ್ಲಿ ನೂತನ ಕಾರ್ಯಕಾರಿ ಸಮಿತಿಯ ಘೋಷಣೆ  ಮಾಡಿದರು

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಯುವವಾಹಿನಿ ಬಂಟ್ವಾಳ ಘಟಕದ ಅಧ್ಯಕ್ಷರಾಗಿ ದಿನೇಶ್ ಸುವರ್ಣ ರಾಯಿ ಆಯ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*