ಬಂಟ್ವಾಳ: ಕನ್ನಡ ಸಾಹಿತ್ಯ ಪರಿಷತ್ತು, ಬಂಟ್ವಾಳ ತಾಲೂಕು ವತಿಯಿಂದ ಸಾಹಿತ್ಯ ರಚನಾ ತರಬೇತಿ ಆರಂಭವಾಗಲಿದೆ. ಪ್ರತಿ ತಿಂಗಳ ಎರಡನೇ ಮತ್ತು ನಾಲ್ಕನೇ ಭಾನುವಾರ ಬಿ.ಸಿ.ರೋಡಿನ ಕೈಕುಂಜದಲ್ಲಿರುವ ಕನ್ನಡ ಭವನದಲ್ಲಿ ಈ ತರಬೇತಿ ನಡೆಯಲಿದ್ದು, ಆಸಕ್ತರಿಗೆ ಮುಕ್ತ ಪ್ರವೇಶವಿದ್ದು, ಮೊದಲ ತಂಡದಲ್ಲಿ 20 ಮಂದಿಗೆ ಅವಕಾಶವಿದೆ. ಬೆಳಗ್ಗೆ 9ರಿಂದ 12ರವರೆಗೆ ನಡೆಯುವ ತರಬೇತಿಗೆ ಹೆಸರು ನೋಂದಾಯಿಸಿಕೊಳ್ಳಲು ಸಂಪರ್ಕ ೯೮೪೫೨೪೦೯೩೧ ಮತ್ತು ೯೪೮೩೯೦೩೩೦೬ ಮಾಡಬಹುದು ಎಂದು ಬಂಟ್ವಾಳ ತಾಲೂಕು ಕನ್ನಡ ಸಾಹಿತ್ಯ ಪರಿಷತ್ತು ಅಧ್ಯಕ್ಷ ವಿಶ್ವನಾಥ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to comment on "ಸಾಹಿತ್ಯ ರಚನಾ ತರಬೇತಿಗೆ ಆಹ್ವಾನ"