ಮಾಹಿತಿ

ಕಂಬಳಲೋಕ ಭಾಗ 3 ಬಿಡುಗಡೆ

ಜಾಹೀರಾತು

ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ಸಂಚಾಲಕಿ ರಮ್ಯ ನಿತ್ಯಾನಂದ ಶೆಟ್ಟಿಯವರು ಬರೆದಿರುವ ಕಂಬಳ ಲೋಕ ಭಾಗ 3 ನ್ನು ಕಂಬಳ ಕೋಣಗಳ ಮಾಲಕರು,ಪ್ರಗತಿಪರ ಕೃಷಿಕರು ಆಗಿರುವ ಮೂಡುಕೋಣಾಜೆ ಕೊಪ್ಪದೊಟ್ಟು ರಾಘವ ಪಿ ಸುವರ್ಣ, ಸುಮತಿ  ದಂಪತಿ ಅನಾವರಣ ಮಾಡಿದರು.ಪುಸ್ತಕದಲ್ಲಿ ಕಂಬಳ ಕೂಟಗಳಲ್ಲಿ ಪಾಲ್ಗೊಳ್ಳುವ ಕೋಣಗಳ ಮಾಲಕರು, ಓಟಗಾರರು, ಛಾಯಾಗ್ರಹಕರು, ಉದ್ಘೋಷಕರು, ಕೋಣಗಳನ್ನು ಬಿಡಿಸುವವರು, ಹಾಗೂ ಕೋಣಗಳ ಸಾಧನೆಯನ್ನು ಬರೆಯಲಾಗಿದೆ. ನಿತ್ಯಾನಂದ ಶೆಟ್ಟಿ ಉಪಸ್ಥಿತತರಿದ್ದರು

ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ