ಕಲ್ಲಡ್ಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಶಾಸಕ ರಾಜೇಶ್ ನಾಯ್ಕ್

ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಎಸ್. ಎಲ್ ಬೋಜೇಗೌಡ ಅವರ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಂಸ್ಥೆಯ ಸಂಸ್ಥಾಪಕ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶಿಕ್ಷಕರನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಭ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಕಲ್ಲಡ್ಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಶಾಸಕ ರಾಜೇಶ್ ನಾಯ್ಕ್"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*