ವಿಧಾನ ಪರಿಷತ್ತಿನ ನೈರುತ್ಯ ಪದವೀಧರ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ. ಧನಂಜಯ ಸರ್ಜಿ ಮತ್ತು ನೈರುತ್ಯ ಶಿಕ್ಷಕರ ಕ್ಷೇತ್ರದ ಎನ್.ಡಿ. ಎ ಅಭ್ಯರ್ಥಿ ಎಸ್. ಎಲ್ ಬೋಜೇಗೌಡ ಅವರ ಪರವಾಗಿ ಕಲ್ಲಡ್ಕ ಶ್ರೀರಾಮ ವಿದ್ಯಾಕೇಂದ್ರದಲ್ಲಿ ಬಂಟ್ವಾಳ ಶಾಸಕರಾದ ರಾಜೇಶ್ ನಾಯ್ಕ್ ಉಳಿಪ್ಪಾಡಿ ಸಂಸ್ಥೆಯ ಸಂಸ್ಥಾಪಕ ಡಾ.ಕಲ್ಲಡ್ಕ ಪ್ರಭಾಕರ್ ಭಟ್ ಹಾಗೂ ಶಿಕ್ಷಕರನ್ನು ಭೇಟಿಯಾಗಿ ಮತಯಾಚಿಸಿದರು. ಈ ಸಂದರ್ಭ ಬಿಜೆಪಿ ಬಂಟ್ವಾಳ ಮಂಡಲ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ದೇವದಾಸ್ ಶೆಟ್ಟಿ, ದಿನೇಶ್ ಅಮ್ಟೂರು, ಗಣೇಶ್ ರೈ ಮಾಣಿ, ಪುರುಷೋತ್ತಮ ಶೆಟ್ಟಿ ವಾಮದಪದವು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ಕಲ್ಲಡ್ಕದಲ್ಲಿ ಬಿಜೆಪಿ ಅಭ್ಯರ್ಥಿಗಳ ಪರವಾಗಿ ಮತಯಾಚನೆ ಮಾಡಿದ ಶಾಸಕ ರಾಜೇಶ್ ನಾಯ್ಕ್"