ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವದಲ್ಲಿ ಮುಖ್ಯೋಪಾದ್ಯಾಯರು ಮತ್ತು ಶಿಕ್ಷಕರು ಮಕ್ಕಳನ್ನು ಬರಮಾಡಿಕೊಂಡರು.
ಶಾಲೆಯನ್ನು ತಳಿರು ತೋರಣ, ಬಲೂನ್ ಹಾಗೂ ಬಣ್ಣದ ಕಾಗದಗಳಿಂದ ಅಲಂಕರಿಸಲಾಗಿತ್ತು. ಶಾಲಾ ಸಭಾಂಗಣದಲ್ಲಿ ಪ್ರಾರಂಭೋತ್ಸವ ಕಾರ್ಯಕ್ರಮದ ಸಭಾ ಕಾರ್ಯಕ್ರಮ ನಡೆಯಿತು. ಮುಖ್ಯೋಪಾಧ್ಯಾಯರು ವಂದನೀಯ ಗುರು ಮೆಲ್ವಿನ್ ಲೋಬೊ ಶಾಲಾ ನಿಯಮಾವಳಿಗಳನ್ನು ವಿದ್ಯಾರ್ಥಿಗಳಿಗೆ ಮನದಟ್ಟು ಮಾಡಿದರು. ಶಾಲಾ ಸಂಚಾಲಕರಾದ ಅತಿ ವಂದನೀಯ ಗುರು ವಲೇರಿಯನ್ ಡಿಸೋಜ ಮಕ್ಕಳನ್ನು ಬರಮಾಡಿಕೊಂಡು ಆಶೀರ್ವದಿಸಿದರು. ಶಿಕ್ಷಕಿಯರು ಗೀತೆಯ ಮೂಲಕ ಶುಭ ಹಾರೈಸಿದರು. ಶಿಕ್ಷಕಿ ಲತಾ ಸ್ವಾಗತಿಸಿದರು. ಶಿಕ್ಷಕಿ ದೀಪ್ತಿ ವಂದಿಸಿದರು.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ"
Be the first to comment on "ಮೊಡಂಕಾಪು ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆ ಪ್ರಾರಂಭೋತ್ಸವ"