ಬಂಟ್ವಾಳ: ಉಳ್ಳಾಲ ತಾಲೂಕು ಸಜಿಪಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.
ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಮಾಡಂತಾಡಿಗುತ್ತು, ಉಪಾಧ್ಯಕ್ಷರಾಗಿ ಸೈದುದ್ದೀನ್ ತಲೆಮೊಗರು, ಭಾಸ್ಕರ್ ನಾಯಕ್, ಕಾರ್ಯದರ್ಶಿಯಾಗಿ ಹುಸೈನ್ ಓ.ಕೆ, ಜೊತೆ ಕಾರ್ಯದರ್ಶಿಯಾಗಿ ಹರಿಪ್ರಸಾದ್ ತಲೆಮೊಗರು, ಜೊತೆ ಕಾರ್ಯದರ್ಶಿಯಾಗಿ ಫೈಸಲ್ ಪೈಜು, ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್ ಆಯ್ಕೆಯಾಗಿರುತ್ತಾರೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಸಜಿಪಪಡು ಸರಕಾರಿ ಶಾಲೆ ಹಳೆ ವಿದ್ಯಾರ್ಥಿ ಸಂಘ ಸಭೆ"