ಬಂಟ್ವಾಳ

ಸಜಿಪಪಡು ಸರಕಾರಿ ಶಾಲೆ ಹಳೆ ವಿದ್ಯಾರ್ಥಿ ಸಂಘ ಸಭೆ

ಬಂಟ್ವಾಳ: ಉಳ್ಳಾಲ ತಾಲೂಕು ಸಜಿಪಪಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಹಳೆ ವಿದ್ಯಾರ್ಥಿ ಸಂಘದ ಸಭೆ ಹಾಗೂ ನೂತನ ಪದಾಧಿಕಾರಿಗಳ ಆಯ್ಕೆ ನಡೆಯಿತು.

ಅಧ್ಯಕ್ಷರಾಗಿ ಸತೀಶ್ ಶೆಟ್ಟಿ ಮಾಡಂತಾಡಿಗುತ್ತು, ಉಪಾಧ್ಯಕ್ಷರಾಗಿ ಸೈದುದ್ದೀನ್ ತಲೆಮೊಗರು, ಭಾಸ್ಕರ್ ನಾಯಕ್, ಕಾರ್ಯದರ್ಶಿಯಾಗಿ ಹುಸೈನ್ ಓ.ಕೆ, ಜೊತೆ ಕಾರ್ಯದರ್ಶಿಯಾಗಿ ಹರಿಪ್ರಸಾದ್ ತಲೆಮೊಗರು, ಜೊತೆ ಕಾರ್ಯದರ್ಶಿಯಾಗಿ ಫೈಸಲ್ ಪೈಜು, ಕೋಶಾಧಿಕಾರಿಯಾಗಿ ಅಬ್ದುಲ್ ಬಶೀರ್ ಆಯ್ಕೆಯಾಗಿರುತ್ತಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ