ಬಂಟ್ವಾಳ

ನರೇಂದ್ರ ಮೋದಿ ಪ್ರಧಾನಿಯಾದ ಸಂಭ್ರಮ: ಬಿಜೆಪಿ ಬಂಟ್ವಾಳ ಕಚೇರಿಯಲ್ಲಿ ವಿಜಯೋತ್ಸವ

ಜಾಹೀರಾತು

 ಮೂರನೇ ಬಾರಿಗೆ ಕೇಂದ್ರದಲ್ಲಿ ನರೇಂದ್ರ ಮೋದಿ ಪ್ರಧಾನಿಯಾಗಿ ಪ್ರಮಾಣವಚನ ಸ್ವೀಕರಿಸಿದ ಹಿನ್ನಲೆಯಲ್ಲಿ ಬಿ.ಸಿ.ರೋಡಿನ ಬಿಜೆಪಿ ಕಚೇರಿಯಲ್ಲಿ ಕಾರ್ಯಕರ್ತರು  ವಿಜಯೋತ್ಸವವನ್ನು ಆಚರಿಸಿ ಸಂಭ್ರಮಪಟ್ಟರು. ಪ್ರಮಾಣವಚನ ಸ್ವೀಕರಿಸುತ್ತಿದ್ದಂತೆ ಕಾರ್ಯಕರ್ತರು ಪಟಾಕಿ ಸಿಡಿಸಿ, ಜಯಘೋಷ ಹಾಕಿದರು. ಸಿಹಿ ಹಂಚಿದರು.

ಪಕ್ಷದ ಕಚೇರಿಯ ಹೊರಭಾಗದಲ್ಲಿ ಎಲ್. ಇ.ಡಿ ಪರದೆಯ ಮೂಲಕ ಪ್ರಮಾಣವಚನದ ನೇರಪ್ರಸಾರವನ್ನು ವೀಕ್ಷಿಸಲು ವ್ಯವಸ್ಥೆ ಮಾಡಲಾಗಿತ್ತು. ಬಂಟ್ವಾಳ ಕ್ಷೇತ್ರಾಧ್ಯಕ್ಷ ಚೆನ್ನಪ್ಪಕೋಟ್ಯಾನ್, ಪುರಸಭಾ ಸದಸ್ಯರಾದ ಗೋವಿಂದ ಪ್ರಭು, ಹರಿಪ್ರಸಾದ್ ಕುಲಾಲ್ , ಪಕ್ಷದ ಪ್ರಮುಖರಾಧ ಪುರುಷೋತ್ತಮ ಶೆಟ್ಟಿ, ಗಣೇಶ್  ರೈ ಮಾಣಿ, ಭಾರತಿ ಚೌಟ, ಸುದರ್ಶನ್ ಬಜ, ದಿನೇಶ್ ಅಮ್ಟೂರು, ಜನಾರ್ದನ ಬೊಂಡಾಲ, ವಿಜಯಕುಮಾರ್ ಅಮ್ಟಾಡಿ, ಮಚ್ಚೇಂದ್ರ ಸಾಲಿಯಾನ್, ಪ್ರಣಾಮ್ ಅಜ್ಜಿಬೆಟ್ಟು, ಸಂತೋಷ್ ರಾಯಿಬೆಟ್ಟು,ರೂಪೇಶ್ ಮೆಲ್ಕಾರ್,ಸುರೇಶ್ ಕೋಟ್ಯಾನ್ ಮೊದಲಾದವರಿದ್ದರು.

ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts

ಮಂಗಳೂರು ಕಡಲ ತೀರ ʼಕಡಲ ಪವನ ಶಕ್ತಿ ಉತ್ಪಾದನಾ ವಲಯʼವಾಗಿ ಅಭಿವೃದ್ಧಿಪಡಿಸಲು ಕೇಂದ್ರಕ್ಕೆ ಮನವಿ

ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)

2 minutes ago