ಬಂಟ್ವಾಳ

ಅಜಿತ್ ಪೂಜಾರಿ ಅವರಿಗೆ ನೆರವಾಗುವಿರಾ?

 

‘ವೃತ್ತಿಪರ ಚಾಲಕರಾಗಿದ್ದ ಸಿದ್ಧಕಟ್ಟೆಯ ಅಜಿತ್ ಪೂಜಾರಿ ಅವರು ನಾಲಗೆಯ ಕ್ಯಾನ್ಸರ್ ನಿಂದ ಬಳಲುತ್ತಿದ್ದು, ಈಗಾಗಲೇ 5 ಲಕ್ಷಕ್ಕಿಂತಲೂ ಅಧಿಕ ಖರ್ಚಾಗಿದೆ. ದಿನಗೂಲಿ ಕಾರ್ಮಿಕನಾಗಿ ದುಡಿಯುತ್ತಾ, ಕುಟುಂಬಕ್ಕೆ ಆಸರೆ ಆಗಿದ್ದ ಅವರ ಚಿಕಿತ್ಸೆಗಾಗಿ ಇನ್ನೂ ಹೆಚ್ಚಿನ ಖರ್ಚಿನ ಅವಶ್ಯಕತೆ ಇದೆ. ಇದನ್ನು ಭರಿಸಲು ಕುಟುಂಬಕ್ಕೆ ಕಷ್ಟವಾಗಿರುವ ಹಿನ್ನೆಲೆ ಎಲ್ಲರೂ ನೆರವಾಗುವಂತೆ ಕೋರಲಾಗಿದೆ. ಬ್ಯಾಂಕ್ ಅಕೌಂಟ್ ವಿವರ ಹೀಗಿದೆ. NAME: AJITH KUMAR. Account No: 89139036948 Bank Name: Karnataka Vikas Grameena Bank. IFSE Code: KVGB0005005 Branch: Siddakatte, Bantwala. Contact Number: 9945989893

ಜಾಹೀರಾತು
ಜಾಹೀರಾತು
Harish Mambady

ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Recent Posts