‘ಗುಬ್ಬಚ್ಚಿಗೂಡು, ಅಳಿವಿನಂಚಿನಲ್ಲಿರುವ ಪಕ್ಷಿ ಸಂಕುಲಗಳ ಉಳಿವಿಗೆ ಸಸ್ಯರಾಶಿಗಳ ಮಹತ್ವ ಜಾಗೃತಿ ಕಾರ್ಯಾಗಾರ ಬಂಟ್ವಾಳ ತಾಲೂಕಿನ ಶಂಭೂರು ದ.ಕ.ಜಿ.ಪಂ.ಹಿ.ಪ್ರಾ.ಶಾಲೆಯಲ್ಲಿ ನಡೆಯಿತು. ಗುಬ್ಬಚ್ಚಿಗೂಡು ಜಾಗೃತಿ ಅಭಿಯಾನದ ರೂವಾರಿ ನಿತ್ಯಾನಂದ ಶೆಟ್ಟಿ, ಪಕ್ಷಿ ಸಂರಕ್ಷಣೆ ನಮ್ಮೆಲ್ಲರ ಹೊಣೆ ಪಕ್ಷಿಗಳ ಪಾಲಿಗೆ ಆಪತ್ಬಾಂಧವರಾಗೋಣ ಎಂದು ಹೇಳಿ ಪ್ರಾತ್ಯಕ್ಷಿಕೆ ನಡೆಸಿ ನೀರು, ಆಹಾರ ಇಡುವ ಕ್ರಮವನ್ನು ವಿವರಿಸಿದರು. ಮುಖ್ಯ ಶಿಕ್ಷಕರಾದ ಜಯರಾಮ ಡಿ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…