ಬಂಟ್ವಾಳ

ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನ ಆಚರಣೆ

ಇನ್ಫೆಂಟ್ ಜೀಸಸ್ ಆಂಗ್ಲ ಮಾಧ್ಯಮ ಶಾಲೆಯಲ್ಲಿ ವಿಶ್ವ ಯೋಗ ದಿನದ ಪ್ರಯುಕ್ತ  ಯೋಗ ದಿನಾಚರಣೆಯನ್ನು ಹಮ್ಮಿಕೊಳ್ಳಲಾಯಿತು.
ಶಾರದಾ ನ್ಯಾಚುರೋಪತಿ ಕಾಲೇಜಿನ ಡಾ. ನಯನಶ್ರೀ ಅತಿಥಿಗಳಾಗಿ ಭಾಗವಹಿಸಿದರು.
ಅದೇ ವಿದ್ಯಾಲಯದ ವಿದ್ಯಾರ್ಥಿಗಳಾದ ಅನೀಶ್, ಹೇಮಂತ್ ಹೊಳ್ಳ, ಅಶ್ವಿತ್ ವರ್ಮ ಇವರು ವಿದ್ಯಾರ್ಥಿಗಳಿಗೆ ಯೋಗದ ಆಸನಗಳನ್ನು  ಹಂತ ಹಂತವಾಗಿ  ಮಾಡಿ ತೋರಿಸಿದರು. ಶಾಲಾ ಸಹಾಯಕ ಮುಖ್ಯೋಪಾಧ್ಯಾಯಿನಿ  ಗ್ಲಾಡಿಸ್ ಡಿಸೋಜ ಸ್ವಾಗತಿಸಿದರು. ಮುಖ್ಯೋಪಾಧ್ಯಾಯರು ದಿನದ ಸ್ಮರಣಾರ್ಥ ಆಗಮಿಸಿದ  ಅತಿಥಿಗಳಿಗೆ ನೆನಪಿನ ಕಾಣಿಕೆಯನ್ನು ಕೊಟ್ಟು ಗೌರವಿಸಿದರು.
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ