ಬಂಟ್ವಾಳ: ಭಾರತೀಯ ಜನಸಂಘದ ಸ್ಥಾಪಕರಾದ ಡಾ. ಶ್ಯಾಮಪ್ರಸಾದ್ ಮುಖರ್ಜಿ ಅವರ ಬಲಿದಾನ ದಿನವಾದ ಜೂನ್ 23ರಂದು ಬಂಟ್ವಾಳ ಬಿಜೆಪಿ ಕಚೇರಿಯಲ್ಲಿ ಅವರ ತ್ಯಾಗ ಮತ್ತು ಶೌರ್ಯವನ್ನು ಸ್ಮರಿಸಲಾಯಿತು.
ಈ ಸಂದರ್ಭ ಬಂಟ್ವಾಳ ಬಿಜೆಪಿ ಅಧ್ಯಕ್ಷರಾದ ಚೆನ್ನಪ್ಪ ಕೋಟ್ಯಾನ್, ಪ್ರಮುಖರಾದ ರವೀಶ್ ಶೆಟ್ಟಿ, ಸುಲೋಚನಾ ಜಿ ಕೆ ಭಟ್, ದೇವದಾಸ್ ಶೆಟ್ಟಿ, ಕಮಲಾಕ್ಷಿ ಪೂಜಾರಿ ಸೇರಿದಂತೆ ಕಾರ್ಯಕರ್ತರು ಉಪಸ್ಥಿತರಿದ್ದರು.
Rs.5 ಲಕ್ಷ ಬಡ್ಡಿರಹಿತ ಬೆಳೆ ಸಾಲ | ಅಡಿಕೆಯ ಪರ್ಯಾಯ ಬಳಕೆ ಸಂಶೋಧನೆಗೆ ಒತ್ತು | ‘ಅಡಿಕೆ ಜೈವಿಕ ಆರ್ಥಿಕತೆ…