ಸಾರ್ವಜನಿಕರ ಗಮನಕ್ಕೆ– ಬಂಟ್ವಾಳದ ಜಿಲ್ಲಾಧಿಕಾರಿ ಜನಸ್ಪಂದನ ಸಭೆ ರದ್ದು

ಬಂಟ್ವಾಳ: ಬಿ.ಸಿ.ರೋಡಿನ ಅಂಬೇಡ್ಕರ್ ಭವನದಲ್ಲಿ ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಅವರಿಂದ ಜನಸ್ಪಂದನ ಕಾರ್ಯಕ್ರಮವನ್ನು ಜೂನ್ 26ರಂದು ಮಧ್ಯಾಹ್ನ 3 ಗಂಟೆಗೆ ಆಯೋಜಿಸಲಾಗಿದ್ದು ರದ್ದುಗೊಂಡಿದೆ ಎಂದು ತಹಸೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.  ಉಳ್ಳಾಲ ತಾಲೂಕಿನಲ್ಲಿ ಮಳೆಯಿಂದಾಗಿ ನಡೆದ ಜೀವಹಾನಿ  ಹಿನ್ನೆಲೆಯಲ್ಲಿ ಸಚಿವರ ಭೇಟಿ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿ ಜನಸ್ಪಂದನ ಸಭೆಗೆ ಆಗಮಿಸಲು ಅಸಾಧ್ಯವಾಗಿರುವ ಕಾರಣ ಸಭೆಯನ್ನು ರದ್ದುಗೊಳಿಸಲಾಗಿದ್ದು, ಮುಂದಿನ ದಿನಾಂಕವನ್ನು ಶೀಘ್ರ ಪ್ರಕಟಿಸುವುದಾಗಿ ತಿಳಿಸಿದ್ದಾರೆ.

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಸಾರ್ವಜನಿಕರ ಗಮನಕ್ಕೆ– ಬಂಟ್ವಾಳದ ಜಿಲ್ಲಾಧಿಕಾರಿ ಜನಸ್ಪಂದನ ಸಭೆ ರದ್ದು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*