ಜಾಹೀರಾತು
ಉಳ್ಳಾಲ ತಾಲೂಕಿನ ಮದನಿನಗರದಲ್ಲಿ ಮಳೆಗೆ ಮನೆ ಮೇಲೆ ಪಕ್ಕದ ಕಂಪೌಂಡ್ ಕುಸಿದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆಯ ಕುರಿತು ಸಮಗ್ರವಾಗಿ ಪರಿಶೀಲಿಸಿ, ಮೃತಪಟ್ಟವರಿಗೆ ಪರಿಹಾರ ಸಹಿತ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಜತೆಗಿದ್ದರು.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "REVENUE MINISTER VISIT: ಕಂದಾಯ ಸಚಿವ ಕೃಷ್ಣ ಭೈರೇಗೌಡ ದುರಂತ ಸ್ಥಳಕ್ಕೆ ಭೇಟಿ – ವಿಡಿಯೋ ಮತ್ತು ವರದಿ"