ಉಳ್ಳಾಲ ತಾಲೂಕಿನ ಮದನಿನಗರದಲ್ಲಿ ಮಳೆಗೆ ಮನೆ ಮೇಲೆ ಪಕ್ಕದ ಕಂಪೌಂಡ್ ಕುಸಿದು ಮನೆಯಲ್ಲಿದ್ದ ನಾಲ್ವರು ಸಾವನ್ನಪ್ಪಿದ ಘಟನೆಗೆ ಸಂಬಂಧಿಸಿದಂತೆ ಕಂದಾಯ ಸಚಿವ ಕೃಷ್ಣ ಭೈರೇಗೌಡ ಬುಧವಾರ ಸಂಜೆ ಭೇಟಿ ನೀಡಿ ಪರಿಶೀಲನೆ ನಡೆಸಿದರು. ಈ ಘಟನೆಯ ಕುರಿತು ಸಮಗ್ರವಾಗಿ ಪರಿಶೀಲಿಸಿ, ಮೃತಪಟ್ಟವರಿಗೆ ಪರಿಹಾರ ಸಹಿತ ಸೂಕ್ತ ಕ್ರಮಗಳನ್ನು ಕೈಗೊಳ್ಳುವ ಭರವಸೆಯನ್ನು ಅವರು ನೀಡಿದ್ದಾರೆ. ಸ್ಪೀಕರ್ ಯು.ಟಿ.ಖಾದರ್ ಜತೆಗಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…