ಬಂಟ್ವಾಳ: ರೋಟರಿ ಕ್ಲಬ್ ಬಂಟ್ವಾಳ ಘಟಕಕ್ಕೆ ರೋಟರಿ ಜಿಲ್ಲೆಯ ಅತ್ಯುನ್ನತ ಪ್ರಶಸ್ತಿಯಾದ ಪ್ಲಾಟಿನಮ್ ಪ್ಲಸ್ ಪ್ರಶಸ್ತಿ ದೊರಕಿದೆ. ಇತ್ತೀಚೆಗೆ ಮೈಸೂರಿನಲ್ಲಿ ನಡೆದ ಪ್ರಶಸ್ತಿ ವಿತರಣಾ ಕಾರ್ಯಕ್ರಮದಲ್ಲಿ ಜಿಲ್ಲಾ ಗವರ್ನರ್ ಎಚ್.ಆರ್.ಕೇಶವ ಅವರಿಂದ ಕ್ಲಬ್ ಅಧ್ಯಕ್ಷ ಬಿ.ಪ್ರಕಾಶ್ ಬಾಳಿಗಾ ಮತ್ತು ಕಾರ್ಯದರ್ಶಿ ಬಿ.ಸದಾಶಿವ ಬಾಳಿಗಾ ಪಡೆದುಕೊಂಡರು. ಈ ಸಂದರ್ಭ ಕ್ಲಬ್ ಮಾಜಿ ಅಧ್ಯಕ್ಷ, ಮಾಜಿ ಜಿಲ್ಲಾ ಗವರ್ನರ್ ಎನ್.ಪ್ರಕಾಶ ಕಾರಂತ, ಖಜಾಂಚಿ ಸಂದೀಪ್ ಮಿನೇಜಸ್, ಸದಸ್ಯರಾದ ಕೆ.ನಾರಾಯಣ ಹೆಗ್ಡೆ, ಸುರೇಂದ್ರ ಶೆಣೈ, ಪುಷ್ಪರಾಜ್ ಹೆಗ್ಡೆ, ಸಂಜೀವ ಪೂಜಾರಿ, ವಸಂತ ಪ್ರಭು, ಆನ್ ಶಿವಾನಿ ಬಾಳಿಗಾ ಮತ್ತಿತರರು ಉಪಸ್ಥಿತರಿದ್ದರು.
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…