ಬಂಟ್ವಾಳ

ಅಲೆತ್ತೂರು ಮಂಗಳಾ ಫ್ರೆಂಡ್ಸ್ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್

ಬಂಟ್ವಾಳ: ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್( ರಿ.) ಅಲೆತ್ತೂರು ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಬಿ. ಸಿ. ರೋಡು  ಆಯ್ಕೆಗೊಡಿದ್ದಾರೆ.

ಜಾಹೀರಾತು

2024-25 ನೇ ಸಾಲಿನ ಅಲೆತ್ತೂರು ಮಂಗಳಾ ಫ್ರೆಂಡ್ಸ್ ಸರ್ಕಲ್ ‌44 ನೇ ಸಾಲಿನ ವಾರ್ಷಿಕ ಮಹಾಸಭೆ ನಡೆಯಿತು.

ನೂತನ ಅಧ್ಯಕ್ಷರಾಗಿ ಭಾಸ್ಕರ ಕುಲಾಲ್ ಬಿ. ಸಿ. ರೋಡು ಆಯ್ಕೆಯಾಗಿದ್ದಾರೆ. ಉಪಾದ್ಯಕ್ಷರಾಗಿ ದಿನೇಶ್ ಸುವರ್ಣ , ಕಾರ್ಯದರ್ಶಿಯಾಗಿ ಲೋಹಿತ್ ಕರ್ಕೇರ ,ಜೊತೆ ಕಾರ್ಯದರ್ಶಿಯಾಗಿ ಪವನ್ ಕುಲಾಲ್, ಸಂಘಟನನಾ ಕಾರ್ಯದರ್ಶಿ ನಿತಿನ್ ಶೆಟ್ಟಿ, ಕ್ರೀಡಾ ಕಾರ್ಯದರ್ಶಿ  ಪ್ರಜ್ವಲ್ , ಜೊತೆ ಕ್ರೀಡಾ ಕಾರ್ಯದರ್ಶಿ ಸ್ರಜನ್ ,ಕಾರ್ಯಕಾರಿ ಸಮಿತಿಯಾಗಿ

ಜಾಹೀರಾತು

ವಿಜಯ್ ಸುವರ್ಣ,  ನಿತಿನ್ ಪೂಜಾರಿ ಪ್ರಶಾಂತ್, ಅಶ್ವಥ್ ಶೆಟ್ಟಿ , ಶಿವರಾಜ್ ಕೊಡಂಗೆ , ಗೌರವ್ ಕೈಕುಂಜೆ  ಆಯ್ಕೆಯಾದರು., ಈ ಸಂದರ್ಭದಲ್ಲಿ ಮುಖ್ಯ ಅತಿಥಿಗಳಾಗಿ ಬಿ. ಮೋಹನ್ ಬಿ. ಸಿ. ರೋಡು ಮೋನಪ್ಪ ಪೂಜಾರಿ ಅಲೆತ್ತೂರು, ಪರಮೇಶ್ವರ ಶೆಟ್ಟಿ ಅಲೆತ್ತೂರು , ಹಿಮಕರ ಪೂಜಾರಿ, ನಾರಾಯಣ ಪೂಜಾರಿ , ಉಪಸ್ಥಿತರಿದ್ದರು.

ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
ಜಾಹೀರಾತು
Bantwal News

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ