ಬಂಟ್ವಾಳ: ರಾಯಿಯಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ರಾಯಿ ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಗೆ ಸ್ಪಂದಿಸಿ ರಾಯಿ ಶಾಲಾ ಎಲ್.ಕೆ.ಜಿ. ಮಕ್ಕಳಿಗೆ ಹಾಗೂ ನೂತನ ಸೇರ್ಪಡೆಗೊಂಡ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಣೆ ಮಾಡಲಾಯಿತು.
ಜಾಹೀರಾತು
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮಿತ್ ಶಿವನಗರ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ರಾಯಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಮತ್ತು ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
![](https://i0.wp.com/bantwalnews.com/wp-content/uploads/2019/10/bantwalnews.png?w=400&ssl=1)
Be the first to comment on "ರಾಯಿ ಶಾಲೆಯಲ್ಲಿ ಎಲ್.ಕೆ.ಜಿ, ಯು.ಕೆ.ಜಿ ಮಕ್ಕಳಿಗೆ ಸಮವಸ್ತ್ರ ವಿತರಣೆ"