ಬಂಟ್ವಾಳ: ರಾಯಿಯಲ್ಲಿರುವ ಸರಕಾರಿ ಪ್ರಾಥಮಿಕ ಶಾಲೆಯಲ್ಲಿ ಹಳೇ ವಿದ್ಯಾರ್ಥಿ ಸಂಘದ ವತಿಯಿಂದ ರಾಯಿ ಶಾಲಾಭಿವೃದ್ಧಿ ಸಮಿತಿಯ ಬೇಡಿಕೆಗೆ ಸ್ಪಂದಿಸಿ ರಾಯಿ ಶಾಲಾ ಎಲ್.ಕೆ.ಜಿ. ಮಕ್ಕಳಿಗೆ ಹಾಗೂ ನೂತನ ಸೇರ್ಪಡೆಗೊಂಡ ಪ್ರಾಥಮಿಕ ಶಾಲಾ ಮಕ್ಕಳಿಗೆ ಶಾಲಾ ಸಮವಸ್ತ್ರ ವಿತರಣೆ ಮಾಡಲಾಯಿತು.
ಹಳೇ ವಿದ್ಯಾರ್ಥಿ ಸಂಘದ ಅಧ್ಯಕ್ಷ ಸಮಿತ್ ಶಿವನಗರ, ರಾಯಿ ಗ್ರಾಮ ಪಂಚಾಯತ್ ಅಧ್ಯಕ್ಷರಾದ ಸಂತೋಷ್ ಕುಮಾರ್ ರಾಯಿ ಬೆಟ್ಟು, ರಾಯಿ ಶಾಲಾಭಿವೃದ್ಧಿ ಸಮಿತಿ ಅಧ್ಯಕ್ಷರಾದ ಹರೀಶ್ ಆಚಾರ್ಯ ರಾಯಿ ಹಾಗೂ ಶಿಕ್ಷಕ ಸಿಬ್ಬಂದಿ ವರ್ಗ ಮತ್ತು ಹಳೇ ವಿದ್ಯಾರ್ಥಿ ಸಂಘದ ಸದಸ್ಯರು ಉಪಸ್ಥಿತರಿದ್ದರು
| ಪುತ್ತೂರಿನ ಸ್ವಾಗತ ಸಮಿತಿಯ ಸಂಚಾಲಕರಾಗಿ ಉಜ್ವಲ್ ಪ್ರಭು | ಹೊರಕಾಣಿಕೆ ಸಮಿತಿಯ ಸಂಚಾಲಕರಾಗಿ ದಯಾನಂದ ಶೆಟ್ಟಿ ಉಜಿರೆಮಾರು ಆಯ್ಕೆ…
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…