ಬಂಟ್ವಾಳ: ಎಚ್ ಸಿ ಎಲ್ ಫೌಂಡೇಶನ್ ಇವರು ಆಯೋಜಿಸಿದ ಸ್ಪೋರ್ಟ್ಸ್ ಫಾರ್ ಚೇಂಜ್ ದಕ್ಷಿಣ ಭಾರತ ವಲಯ ಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಮಂಚಿ ಕೊಳ್ನಾಡು ಪ್ರೌಢಶಾಲೆಯ 10ನೇ ತರಗತಿ ವಿದ್ಯಾರ್ಥಿ ಮೊಹಮ್ಮದ್ ಫಾಝಿಲ್ ಅತ್ಯುತ್ತಮ ಪ್ರದರ್ಶನ ನೀಡಿ ರಾಷ್ಟ್ರಮಟ್ಟಕ್ಕೆ ಆಯ್ಕೆಯಾಗಿದ್ದಾರೆ. ಆಂಧ್ರಪ್ರದೇಶದ ವಿಜಯವಾಡದಲ್ಲಿ ಜೂನ್ 20 ಮತ್ತು ದಿನಾಂಕ 21ರಂದು ನಡೆದ ಕಬಡ್ಡಿಯಲ್ಲಿ ಕರ್ನಾಟಕ ರಾಜ್ಯವನ್ನು ಪ್ರತಿನಿಧಿಸಿದ ಇವರ ತಂಡ ಪ್ರಥಮ ಸ್ಥಾನವನ್ನು ಪಡೆದಿದೆ. ಚೆನ್ನೈಯಲ್ಲಿ ನಡೆಯಲಿರುವ ರಾಷ್ಟ್ರಮಟ್ಟದ ಕಬಡ್ಡಿ ಪಂದ್ಯಾಟದಲ್ಲಿ ಇವರು ಕರ್ನಾಟಕ ತಂಡವನ್ನು ಪ್ರತಿನಿಧಿಸಲಿದ್ದಾರೆ. ಇವರಿಗೆ ರೂಪೇಶ್ ಇರಾ ಹಾಗೂ ಕಾರ್ತಿಕ್ ಇರಾ ತರಬೇತು ನೀಡುತ್ತಿದ್ದಾರೆ.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ಕಬಡ್ಡಿ : ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ"
Be the first to comment on "ಕಬಡ್ಡಿ : ಮೊಹಮ್ಮದ್ ಫಾಝಿಲ್ ರಾಷ್ಟ್ರಮಟ್ಟಕ್ಕೆ ಆಯ್ಕೆ"