ಮಂಗಳೂರು: ಬುಧವಾರ ನಗರದಲ್ಲಿ ನಿರ್ಮಾಣ ಹಂತದ ಕಟ್ಟಡದಲ್ಲಿ ಮಣ್ಣು ಕುಸಿದು ಸಾವನ್ನಪ್ಪಿದ ಕಾರ್ಮಿಕ ಚಂದನ್ ಕುಮಾರ್ ಕುಟುಂಬಕ್ಕೆ ಕರ್ನಾಟಕ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಕಲ್ಯಾಣ ಮಂಡಳಿ ಎರಡು ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ.ಜಿಲ್ಲಾಡಳಿತ ಮುತುವರ್ಜಿಯಿಂದ ಗುರುವಾರವೇ ಮಂಡಳಿಯು ಮೃತ ಕಾರ್ಮಿಕರ ಪತ್ನಿ ಕಿರಣ ದೇವಿ ಅವರಿಗೆ ಎರಡು ಲಕ್ಷ ರೂ. ಚೆಕ್ ಕಳುಹಿಸಿದೆ.ಇದರೊಂದಿಗೆ ಕಟ್ಟಡ ನಿರ್ಮಾಣದ ಗುತ್ತಿಗೆದಾರರೂ ಎರಡು ಲಕ್ಷ ರೂ. ಪರಿಹಾರವನ್ನು ನೀಡಿದ್ದಾರೆ.ಇದಲ್ಲದೇ, ಕಾರ್ಮಿಕ ಪರಿಹಾರ ಕಾಯಿದೆಯಡಿಯಲ್ಲಿಯೂ ಮೃತ ಕಾರ್ಮಿಕರ ಕುಟುಂಬಕ್ಕೆ ವಿಮಾ ಮೊತ್ತ ದೊರಕಲಿದೆ ಎಂದು ಕಾರ್ಮಿಕ ಇಲಾಖೆ ಅಧಿಕಾರಿಗಳು ತಿಳಿಸಿದ್ದಾರೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ"
Be the first to comment on "ಮಣ್ಣುಕುಸಿತದಿಂದ ಸಾವನ್ನಪ್ಪಿದ ಕಾರ್ಮಿಕರ ಕುಟುಂಬಕ್ಕೆ 4 ಲಕ್ಷ ರೂ. ಪರಿಹಾರ"