ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಭಾಗದಲ್ಲಿ ವಿಶೇಷವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 4 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ, ಬಂಟ್ವಾಳ ತಹಶೀಲ್ದಾರ್ ಹಾಗೂ ಬಿ.ಇ.ಒ ಬೆಳ್ತಂಗಡಿ, ಬಂಟ್ವಾಳ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಜಾಹೀರಾತು
ಜಾಹೀರಾತು
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭಾರಿ ಮಳೆ – ಬಂಟ್ವಾಳ, ಬೆಳ್ತಂಗಡಿ ತಾಲೂಕಿನ ಶಾಲೆಗಳಿಗೆ ರಜೆ – ವಿವರಗಳಿಗೆ ಕ್ಲಿಕ್ ಮಾಡಿರಿ"