ದಕ್ಷಿಣ ಕನ್ನಡ ಜಿಲ್ಲೆಯ ಬೆಳ್ತಂಗಡಿ, ಬಂಟ್ವಾಳ ಭಾಗದಲ್ಲಿ ವಿಶೇಷವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜು. 4 ರಂದು ಎಲ್ಲಾ ಸರಕಾರಿ, ಅನುದಾನಿತ, ಅನುದಾನ ರಹಿತ, ಪ್ರಾಥಮಿಕ, ಪ್ರೌಢಶಾಲೆಗಳಿಗೆ ರಜೆ ಘೋಷಿಸಲಾಗಿದೆ ಎಂದು ಬೆಳ್ತಂಗಡಿ, ಬಂಟ್ವಾಳ ತಹಶೀಲ್ದಾರ್ ಹಾಗೂ ಬಿ.ಇ.ಒ ಬೆಳ್ತಂಗಡಿ, ಬಂಟ್ವಾಳ ಜಂಟಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…