ಬೈಕ್ ನಿಲ್ಲಿಸಿ ಊಟ ಮುಗಿಸಿ ಮರಳುವ ವೇಳೆ ಕಳವು

ಬಿ.ಸಿ.ರೋಡ್ ನ ಹೋಟೆಲ್ ಬಳಿ ಬೈಕ್ ನಿಲ್ಲಿಸಿ, ಊಟ ಮುಗಿಸಿ ವಾಪಸ್ ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದಾಗ ಬೈಕ್ ಕಾಣೆಯಾಗಿರುವ ಕುರಿತು ಬಂಟ್ವಾಳ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಪವನ್ ಕುಮಾರ್ ಎಂಬವರು ಈ ಕುರಿತು ದೂರು ನೀಡಿದ್ದು, ಅದರಂತೆ ಅವರು ಮಂಗಳೂರಿಗೆ ಬೈಕಿನಲ್ಲಿ ಕೆಲಸಕ್ಕೆ ಹೋಗಿ, ರಾತ್ರಿ ಹಿಂತಿರುಗಿ, ಬಿಸಿ ರೋಡಿನಲ್ಲಿರುವ ಚಿಕೋರಿ ಹೋಟೆಲ್ ಬಳಿ ಯಮಾಹಾ ಬೈಕನ್ನು ನಿಲ್ಲಿಸಿ, ಊಟ ಮುಗಿಸಿ ವಾಪಾಸ್ಸು ಬೈಕ್ ನಿಲ್ಲಿಸಿದ ಸ್ಥಳಕ್ಕೆ ಬಂದಾಗ, ಸ್ಥಳದಲ್ಲಿ ಬೈಕ್ ಕಾಣದಿದ್ದು,  ಪರಿಸರದಲ್ಲಿ ಹುಡುಕಲಾಗಿ ಪತ್ತೆಯಾಗಿರುವುದಿಲ್ಲ. ಯಾರೋ ಕಳ್ಳರು ಕಳವು ಮಾಡಿಕೊಂಡು ಹೋಗಿದ್ದು, ಬೈಕಿನ ಅಂದಾಜು ಮೌಲ್ಯ 70,000 ರೂ ಆಗಿರುತ್ತದೆ ಎಂದು ದೂರಿನಲ್ಲಿ ತಿಳಿಸಿದ್ದಾರೆ. ಈ ಕುರಿತು ಬಗ್ಗೆ ಪವನ್ ಕುಮಾರ್ ಬಂಟ್ವಾಳ ನಗರ ಠಾಣೆಯಲ್ಲಿ ನೀಡಿದ ದೂರಿನ ಮೇರೆಗೆ ಅ.ಕ್ರ:- 117/2024 ಕಲಂ: 379 ಐಪಿಸಿ ರಂತೆ ಪ್ರಕರಣ ದಾಖಲಿಸಲಾಗಿರುತ್ತಾರೆ.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Bantwal News
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬೈಕ್ ನಿಲ್ಲಿಸಿ ಊಟ ಮುಗಿಸಿ ಮರಳುವ ವೇಳೆ ಕಳವು"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*