ದಿನವಿಡೀ ಸೋಮವಾರ ಸುರಿದ ಧಾರಾಕಾರ ಮಳೆಗೆ ಬಂಟ್ವಾಳ ತಾಲೂಕಿನಾದ್ಯಂತ ಹಾನಿಗಳು ಸಂಭವಿಸಿವೆ. ಶಂಭೂರು ಗ್ರಾಮದ ಮೋಹನದಾಸ ಪೂಜಾರಿ ಅವರ ವಾಸ್ತವ್ಯದ ಮನೆಗೆ ಮಳೆ ಗಾಳಿಯಿಂದ ತೀವ್ರ ಹಾನಿಯಾಗಿದೆ. ಈ ಹಿನ್ನೆಲೆಯಲ್ಲಿ ಮನೆಯವರನ್ನು ಸ್ಥಳಾಂತರಗೊಳಿಸಲಾಯಿತು. ಬಂಟ್ವಾಳ ತಾಲೂಕಿನ ಮೂಡನಡುಗೋಡು ಗ್ರಾಮದ ಕರೆಂಕಿ ಎಂಬಲ್ಲಿ ದೇವಕಿ ಮೂಲ್ಯ ಎಂಬವರ ವಾಸ್ತವ್ಯದ ಮನೆಗೆ ಮರ ಬಿದ್ದು ಭಾಗಶಃ ಹಾನಿಯಾಗಿದೆ.
| 22.59 ಕೋಟಿ ರೂ ವೆಚ್ಚದಲ್ಲಿ ರಸ್ತೆ ಚತುಷ್ಪಥಕ್ಕೆ ಶಿಲಾನ್ಯಾಸ ನೆರವೇರಿಸಿ ಕ್ಯಾ.ಬ್ರಿಜೇಶ್ ಚೌಟ (more…)
| ಬಂಟ್ವಾಳ ಪುರಸಭೆಯಲ್ಲಿ ಎಂಎಲ್ಎ ರಾಜೇಶ್ ನಾಯ್ಕ್, ಎಂಎಲ್ ಸಿ ಮಂಜುನಾಥ ಭಂಡಾರಿ ಮೀಟಿಂಗ್ (more…)