ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 9) ದ.ಕ, ಉಡುಪಿಯಲ್ಲಿ ಶಾಲೆ, ಪಿಯುವರೆಗೆ ರಜೆ

ಮಂಗಳೂರು: ಭಾರತೀಯ ಹವಾಮಾನ ಇಲಾಖೆ, ಕರ್ನಾಟಕ ರಾಜ್ಯ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ ಮುನ್ಸೂಚನೆಯಂತೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ವ್ಯಾಪಕವಾಗಿ ಮಳೆಯಾಗುತ್ತಿರುವ ಹಿನ್ನೆಲೆಯಲ್ಲಿ ಜುಲೈ 9ರಂದು ರೆಡ್ ಅಲರ್ಟ್ ಘೋಷಣೆ ಆಗಿರುವ ಹಿನ್ನೆಲೆಯಲ್ಲಿ ಮುಂಜಾಗರೂಕತಾ ಕ್ರಮವಾಗಿ ದಕ್ಷಿಣ … Continue reading ರೆಡ್ ಅಲರ್ಟ್ ಹಿನ್ನೆಲೆ: ನಾಳೆ (ಜುಲೈ 9) ದ.ಕ, ಉಡುಪಿಯಲ್ಲಿ ಶಾಲೆ, ಪಿಯುವರೆಗೆ ರಜೆ