ಮಂಗಳೂರು: ವ್ಯಾಪಕವಾಗಿ ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ಮಳೆಯಾಗುತ್ತಿದ್ದು, ಈ ಹಿನ್ನೆಲೆಯಲ್ಲಿ ದಕ್ಷಿಣ ಕನ್ನಡ ಜಿಲ್ಲೆಯ ಎಲ್ಲ ಅಂಗನವಾಡಿ, ಸರಕಾರಿ, ಅನುದಾನಿತ ಮತ್ತು ಖಾಸಗಿ, ಪ್ರಾಥಮಿಕ ಮತ್ತು ಪ್ರೌಢಶಾಲೆ, ಪದವಿಪೂರ್ವ ಕಾಲೇಜುಗಳಿಗೆ ಜುಲೈ 20ರಂದು ರಜೆಯನ್ನು ಘೋಷಿಸಲಾಗಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)