ಬಂಟ್ವಾಳ: ಹಿಂದೂ ಯುವ ಸೇನೆ ಬಂಟ್ವಾಳ ತಾಲೂಕು ಸಮಿತಿ ಅಧ್ಯಕ್ಷರಾಗಿ ವಸಂತ್ ಕುಮಾರ್ ಮಣಿ ಹಳ್ಳ ಎರಡನೇ ಬಾರಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.
ಬಂಟ್ವಾಳ ಶ್ರೀ ವೈದ್ಯನಾಥ ದೈವಸ್ಥಾನದ ವಠಾರದಲ್ಲಿ ನಡೆದಂತ ಬೈಠಕ್ನಲ್ಲಿ ಕೇಂದ್ರೀಯ ಮಂಡಳಿಯ ಗೌರವಾಧ್ಯಕ್ಷರಾಗಿ ಭಾಸ್ಕರಚಂದ್ರ ಶೆಟ್ಟಿ. ಕೇಂದ್ರೀಯ ಮಂಡಳಿಯ ಅಧ್ಯಕ್ಷರಾಗಿ ಯಶೋಧರ ಚೌಟ. ರಕ್ತನಿಧಿ ಸಂಚಾಲಕರಾಗಿ ನಿಶಾಂತ್ ಉಪಸ್ಥಿತಿಯಲ್ಲಿ ತಾಲೂಕು ಸಮಿತಿ ಪುನರಚಿಸಲಾಯಿತು. ಗೌರವಾಧ್ಯಕ್ಷರಾಗಿ ಶಿವರಾಮ್ ಶೆಟ್ಟಿ ಜಕ್ರಿಬೆಟ್ಟು ಸಂಚಾಲಕರಾಗಿ. ಪುಷ್ಪರಾಜ್ ಜಕ್ರಿಬೆಟ್ಟು ಮತ್ತು ಸುರೇಶ್ ಕೆಮ್ಮಟೆ .ಪ್ರಧಾನ ಕಾರ್ಯದರ್ಶಿಗಳಾಗಿ ದೀಪು ಕೆಮ್ಮಟೆ. ಕೋಸಾಧಿಕಾರಿಯಾಗಿ ತಾರನಾಥ ಮಣಿ. ಸಂಘಟನಾ ಕಾರ್ಯದರ್ಶಿಯಾಗಿ ಶಿವಪ್ರಸಾದ್ ಬಂಟ್ವಾಳ.ಹಾಗೂ ಕಾರ್ಯಕಾರಿ ಸಮಿತಿ ರಚಿಸಲಾಯಿತು. ಉಮಾಶಂಕರ್ ಸ್ವಾಗತಿಸಿ ವಂದಿಸಿದರು.
Former Chief Minister M.Veerappa Moily visit Senior Congress Leader Former Central Minister B.Janardhan Poojary Residence…