ಬಂಟ್ವಾಳ: ಬಿ.ಸಿ.ರೋಡ್ ನಿಂದ ಗೂಡಿನಬಳಿ ಕಡೆಗೆ ತೆರಳುವ ರಸ್ತೆಯ ಪಕ್ಕವಿದ್ದ ಬೃಹತ್ ಮರವೊಂದು ಶುಕ್ರವಾರ ನಸುಕಿನ ವೇಳೆ ಉರುಳಿ ಬಿದ್ದ ಘಟನೆ ನಡೆದಿದೆ. ಲಯನ್ಸ್ ಕ್ಲಬ್ ಮುಂಭಾಗ ನಡೆದ ಈ ಘಟನೆಯಿಂದ ಕೆಲ ಕಾಲ ಸಂಚಾರಕ್ಕೆ ಅಡಚಣೆ ಉಂಟಾಯಿತು. ಬಳಿಕ ಕಂದಾಯ, ಅಗ್ನಿಶಾಮಕ, ಪೊಲೀಸ್, ಕೆಎಸ್ ಆರ್ ಪಿ ಹಾಗೂ ಸಾರ್ವಜನಿಕರ ಸಹಕಾರದಿಂದ ತೆರವುಗೊಳಿಸಿ, ಸಂಚಾರಕ್ಕೆ ಅವಕಾಶ ಮಾಡಿಕೊಡಲಾಯಿತು.
ನಿಯಮ 377ರ ಅಡಿಯಲ್ಲಿ ಸಮುದ್ರ ತೀರದ ಪವನ ಸಾಮರ್ಥ್ಯದ ಬಗ್ಗೆ ಲೋಕಸಭೆ ಗಮನಸೆಳೆದ ಸಂಸದ ಕ್ಯಾ. ಚೌಟ (more…)