ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ

ಬಂಟ್ವಾಳ: ಭಾರತೀಯ ಮಜ್ದೂರ್ ಸಂಘ ಸ್ಥಾಪನೆಗೊಂಡು 70 ವರ್ಷಗಳಾದ ಹಿನ್ನೆಲೆಯಲ್ಲಿ ಬಿ.ಸಿ.ರೋಡಿನ ಬಿ.ಎಂ.ಎಸ್. ಕಚೇರಿಯಲ್ಲಿ ಸ್ಥಾಪನಾ ದಿನಾಚರಣೆ ನಡೆಯಿತು. ಬಿಎಂಎಸ್ ಆಟೊ ಚಾಲಕ ಮಾಲೀಕರ ಸಂಘದ ವತಿಯಿಂದ ನಡೆದ ಈ ಕಾರ್ಯಕ್ರಮದಲ್ಲಿ ಸಂಘದ ಕಾನೂನು ಸಲಹೆಗಾರರಾದ ಜಯರಾಮ್ ರೈ ಆಗಮಿಸಿ ಶುಭ ಹಾರೈಸಿದರು.

ಬಿಎಂಎಸ್ ಜಿಲ್ಲಾ ಪ್ರಧಾನ ಕಾರ್ಯದರ್ಶಿ ಗೋಪಾಲಕೃಷ್ಣ, ಜಿಲ್ಲಾ ಸಂಘಟನಾ ಕಾರ್ಯದರ್ಶಿ ವಸಂತ ಕುಮಾರ್ ಸಂಘಟನೆ ಬೆಳೆದುಬಂದ ಹಾದಿ ಕುರಿತು ವಿವರಿಸಿದರು. ಅಧ್ಯಕ್ಷ ವಿಶ್ವನಾಥ ಚಂಡ್ತಿಮಾರ್ ಶುಭ ಹಾರೈಸಿದರು.

ಪದಾಧಿಕಾರಿಗಳಾದ ದಿನೇಶ್ ಎನ್.ಸಿ.ರೋಡ್, ರವಿ, ರವಿ ಕೋಟ್ಯಾನ್, ಕೃಷ್ಣ ತಲಂಬಿಲ, ಜಗದೀಶ್, ವಸಂತ. ಸದಸ್ಯರು ಮತ್ತು ಕಟ್ಟಡ ಕಾರ್ಮಿಕರ.ಕಚೇರಿ ಸಿಬ್ಬಂದಿ ಪವಿತ್ರ ಭಾಗವಹಿಸಿದ್ದರು ಪ್ರಧಾನ ಕಾರ್ಯದರ್ಶಿ ಶ್ರೀಕಾಂತ್ ಪಾಣೀರ್ ಸ್ವಾಗತಿಸಿದರು. ನಾರಾಯಣ ಪೂಜಾರಿ ಇವರು ಕಾರ್ಯಕ್ರಮ ನಿರ್ವಹಿಸಿ ವಂದಿಸಿದರು.

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ

About the Author

Harish Mambady
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ

Be the first to comment on "ಬಿ.ಎಂ.ಎಸ್. ಸ್ಥಾಪನಾ ದಿನಾಚರಣೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*