ಬಂಟ್ವಾಳ

ಬಂಟ್ವಾಳದಲ್ಲಿ  ದ.ಕ.ಜಿಲ್ಲಾ ಚುಟುಕು ಸಾಹಿತ್ಯ ಸಮ್ಮೇಳನ: ಸಮ್ಮೇಳನಾಧ್ಯಕ್ಷರಾಗಿ ಜಯಾನಂದ ಪೆರಾಜೆ ಆಯ್ಕೆ

ಕರ್ನಾಟಕ ಚುಟುಕು ಸಾಹಿತ್ಯ ಪರಿಷತ್ತು ಕೇಂದ್ರ ಸಮಿತಿ ಹುಬ್ಬಳ್ಳಿಯ ದ.ಕ.ಜಿಲ್ಲಾ ಸಮಿತಿಯ ವತಿಯಿಂದ  ನಡೆಯಲಿರುವ ದ.ಕ.ಜಿಲ್ಲಾಚುಟುಕು ಸಾಹಿತ್ಯ ಸಮ್ಮೇಳನದ‌ ಅಧ್ಯಕ್ಷರಾಗಿ ಸಾಹಿತಿ,ಹಿರಿಯ ಪತ್ರಕರ್ತ ಜಯಾನಂದ ಪೆರಾಜೆ ಆಯ್ಕೆಯಾಗಿದ್ದಾರೆ ಎಂದು ಕಚುಸಾಪ  ರಾಜ್ಯಸಂಚಾಲಕ ಕೃಷ್ಣಮೂರ್ತಿ ಕುಲಕರ್ಣಿ ಮತ್ತು ಸಮ್ಮೇಳನ ಸ್ವಾಗತ ಸಮಿತಿ‌ ಅಧ್ಯಕ್ಷ ಸುಭಾಶ್ಚಂದ್ರ ಜೈನ್ ಬಂಟ್ವಾಳ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಸಮ್ಮೇಳನವು ಸೀನಿಯರ್ ಚೇಂಬರ್ ಇಂಟರ್ ನ್ಯಾಶನಲ್ ಬಂಟ್ವಾಳ ನೇತ್ರಾವತಿ ಸಂಗಮ ಘಟಕದ ಅಧ್ಯಕ್ಷ ಆದಿರಾಜ ಜೈನ್  ನೇತೃತ್ವದಲ್ಲಿ ಆ.4ರಂದು ಬಿಸಿರೋಡಿನ ಸ್ಪರ್ಶ ಕಲಾಕೇಂದ್ರ ದಲ್ಲಿ ನಡೆಯಲಿದೆ.ಸಮ್ಮೇಳನ ದಲ್ಲಿ‌ಸಾಹಿತ್ಯ ಗೋಷ್ಠಿ, ಪರಿಸರ ಚುಟುಕು ಕವಿಗೋಷ್ಠಿ,ಸಾಂಸ್ಕ್ರತಿಕ ವೈವಿಧ್ಯ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದು ಸಂಘಟಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

 

ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ. ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಇಪ್ಪತ್ತೈದು ಲಕ್ಷಕ್ಕೂ ಅಧಿಕ ಮಂದಿ ಓದಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಎಂಟನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ