ಬಂಟ್ವಾಳ ತಾಲೂಕಿನಾದ್ಯಂತ ಧಾರಾಕಾರ ಮಳೆಯಾಗುತ್ತಿದ್ದು, ನದಿ ತೀರ ಪ್ರದೇಶದ ಶಾಲೆಗಳಿಗೆ ರಜೆ ಸಾರಲಾಗಿದೆ. ನೇತ್ರಾವತಿ ನದಿ ಅಪಾಯದ ಮಟ್ಟ ತಲುಪಿದೆ
ಪಾಣೆಮಂಗಳೂರು, ಬಂಟ್ವಾಳ ಸಹಿತ ತಗ್ಗು ಪ್ರದೇಶಗಳಿಗೆ ನೀರು ನುಗ್ಗಿದೆ. ಆಲಡ್ಕದಲ್ಲಿ ಸುಮಾರು ಹದಿನೈದು ಮನೆಗಳು ಜಲಾವೃತಗೊಂಡಿರುವುದಾಗಿ ಪುರಸಭಾ ಸದಸ್ಯ ಸಿದ್ದೀಕ್ ಗುಡ್ಡೆಯಂಗಡಿ ಮಾಹಿತಿ ನೀಡಿದ್ದಾರೆ. ಮಳೆಯಿಂದಾಗಿ ಜನಜೀವನ ಅಸ್ತವ್ಯಸ್ತಗೊಂಡಿದೆ. ಇನ್ನು ಚಾರ್ಮಾಡಿ, ಶಿರಾಡಿ ಘಾಟಿಯಲ್ಲಿ ರಸ್ತೆ ಸಂಚಾರಕ್ಕೆ ಅಡಚಣೆ ಉಂಟಾಗಿದೆ.
2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ಅಕೌಂಟ್ ನಂಬ್ರ ಹೀಗಿದೆ. For Online Transaction: Account Name: Harish M G, Bank: Karnataka bank Account No: 0712500100982501 IFSC Code: KARB0000071 ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ
Be the first to commenton "ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೇತ್ರಾವತಿ"
Be the first to comment on "ಭಾರಿ ಮಳೆ: ತಗ್ಗು ಪ್ರದೇಶಗಳಿಗೆ ನುಗ್ಗಿದ ನೇತ್ರಾವತಿ"