ದಕ್ಷಿಣ ಕನ್ನಡ ಜಿಲ್ಲೆಯಾದ್ಯಂತ ನಾಳೆ (ಆ.2ರಂದು) ಶಾಲೆ, ಹೈಸ್ಕೂಲ್, ಪಿಯುಸಿವರೆಗೆ ರಜೆ ಘೋಷಿಸಿ ಜಿಲ್ಲಾಧಿಕಾರಿ ಮುಲ್ಲೈ ಮುಗಿಲನ್ ಆದೇಶ ಹೊರಡಿಸಿದ್ದಾರೆ. ಭಾರಿ ಮಳೆ ಹಿನ್ನೆಲೆಯಲ್ಲಿ ಆಗಸ್ಟ್ 2ರಂದು ಶುಕ್ರವಾರ ಉಡುಪಿ ಜಿಲ್ಲೆಯ ಎಲ್ಲ ಅಂಗನವಾಡಿ, ಪ್ರಾಥಮಿಕ, ಪ್ರೌಢ ಶಾಲೆ, ಪದವಿ ಪೂರ್ವ ಕಾಲೇಜುಗಳಿಗೆ ಜಿಲ್ಲಾಧಿಕಾರಿ ಡಾ.ವಿದ್ಯಾಕುಮಾರಿ ರಜೆ ಘೋಷಿಸಿದರೆ,ಕಾಸರಗೋಡು ಹಾಗೂ ಉತ್ತರ ಕನ್ನಡದಲ್ಲೂ ರಜೆ ಘೋಷಿಸಲಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ದಕ್ಷಿಣ ಕನ್ನಡ, ಉಡುಪಿ ಜಿಲ್ಲೆಗಳಿಗೆ ನಾಳೆಯೂ (ಆಗಸ್ಟ್ 2) ಪಿಯುಸಿವರೆಗೆ ಶಾಲೆಗಳಿಗೆ ರಜೆ"