ಬಂಟ್ವಾಳ: ತುಳುಕೂಟ ಬಂಟ್ವಾಳ ಮತ್ತು ಬಿ.ಸಿ.ರೋಡ್ ಶ್ರೀ ರಕ್ತೇಶ್ವರಿ ದೇವಸ್ಥಾನ ಆಡಳಿತ ಸಮಿತಿ ಆಶ್ರಯದಲ್ಲಿ ಬಾನುವಾರ ಬೆಳಗ್ಗೆ ಆಟಿ ಅಮವಾಸ್ಯೆ ಹಿನ್ನೆಲೆಯಲ್ಲಿ ಸಾರ್ವಜನಿಕರಿಗೆ ಪಾಲೆದ ಕೆತ್ತೆ (ಹಾಳೆ ಕೆತ್ತೆ) ಕಷಾಯ ವಿತರಣೆ ಬಿ.ಸಿ.ರೋಡ್ ರಕ್ತೇಶ್ವರಿ ದೇವಾಸ್ಥಾನದಲ್ಲಿ ನಡೆಯಿತು.
ತುಳುಕೂಟ ಬಂಟ್ವಾಳದ ಅಧ್ಯಕ್ಷ ಸುದರ್ಶನ್ ಜೈನ್ ಮತ್ತು ರಕ್ತೇಶ್ವರಿ ದೇವಸ್ಥಾನದ ಆಡಳಿತ ಸಮಿತಿಯ ಅಧ್ಯಕ್ಷ ವಿಶ್ವನಾಥ್ ಬಿ. ಚಾಲನೆ ನೀಡಿದರು,
ಈ ಸಂದರ್ಭ ತುಳುಕೂಟ ಕಾರ್ಯದರ್ಶಿ ಎಚ್ಕೆ ನಯನಾಡು, ದೇವಾಲಯ ಸಮಿತಿಯ ಕಾರ್ಯದರ್ಶಿ ಎನ್. ಶಿವಶಂಕರ್, ಅರ್ಚಕರಾದ ರಘುಪತಿ ಭಟ್, ತುಳುಕೂಟದ ಕೋಶಾಧಿಕಾರಿ ಸುಭಾಶ್ಚಂದ್ರ ಜೈನ್, ಕೆ.ಸೀತಾರಾಮ ಶೆಟ್ಟಿ, ಸುಕುಮಾರ್ ಬಂಟ್ವಾಳ, ಶೇಷಪ್ಪ ಮಾಸ್ಟರ್, ನಾರಾಯಣ ಸಿ.ಪೆರ್ಣೆ, ದೇವಪ್ಪ ಕುಲಾಲ್ ಪಂಜಿಕಲ್ಲು, ಪ್ರಕಾಶ್ ಶೆಟ್ಟಿ ಶ್ರೀಶೈಲ ತುಂಬೆ, ಸತೀಶ್ ಕುಮಾರ್ ಎಸ್. ನಿತೇಶ್ ಪಲ್ಲಿಕಂಡ, ಪುನೀತ್ ಮೈರನ್ ಪಾದೆ, ಪ್ರಮುಖರಾದ ಪರಮೇಶ್ವರ ಮೂಲ್ಯ ಮುನ್ನೂರು, ದಾಮೋದರ್ ಮಾಸ್ಟರ್ ಏರ್ಯ, ಉಪಸ್ಥಿತರಿದ್ದರು.
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.
Be the first to commenton "ತುಳುಕೂಟ ಬಂಟ್ವಾಳದಿಂದ ಆಟಿ ಅಮವಾಸ್ಯೆ ನಿಮಿತ್ತ ಪಾಲೆದ ಕೆತ್ತೆ ಕಷಾಯ ವಿತರಣೆ"
Be the first to comment on "ತುಳುಕೂಟ ಬಂಟ್ವಾಳದಿಂದ ಆಟಿ ಅಮವಾಸ್ಯೆ ನಿಮಿತ್ತ ಪಾಲೆದ ಕೆತ್ತೆ ಕಷಾಯ ವಿತರಣೆ"