ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್ ಟ್ರಸ್ಟ್(ರಿ) ಆಸ್ತಿತ್ವಕ್ಕೆ

ಜಾಹೀರಾತು

ಆರೋಗ್ಯ ಮತ್ತು ಶಿಕ್ಷಣ ಕ್ಷೇತ್ರ ದಲ್ಲಿ ಸಹಾಯ ಮಾಡುವ ಉದ್ದೇಶದಿಂದ ಅನಿವಾಸಿ ಉದ್ಯಮಿ ನಾಸಿರ್ ಹುಸೈನ್ ಕಲಾಬಾಗಿಲು, ಸಮಾಜ ಸೇವಕ ಎಸ್.ಪಿ.ರಫೀಕ್ ರವರ ಸಾರಥ್ಯದಲ್ಲಿ ಯಶಸ್ವಿ ಚಾರಿಟೇಬಲ್ ಟ್ರಸ್ಟ್(ರಿ) ಆಸ್ತಿತ್ವಕ್ಕೆ ಬಂದಿದೆ.

ಗೌರವಾಧ್ಯಕ್ಷರು:ನಾಸಿರ್ ಹುಸೈನ್ ಕಲಾಬಾಗಿಲು

ಅಧ್ಯಕ್ಷರು:ಎಸ್.ಪಿ.ರಫೀಕ್

ಪ್ರಧಾನ ಕಾರ್ಯದರ್ಶಿ: ಸಿದ್ದೀಕ್ ಕಲಾಬಾಗಿಲು

ಇದರ ಪ್ರಥಮ ಸಭೆ ನಾಸಿರ್ ಹುಸೈನ್ ಕಲಾಬಾಗಿಲು ಅವರ ಅಧ್ಯಕ್ಷತೆಯಲ್ಲಿ, ಬಿ.ಜೆ.ಎಂ ಇರ್ವತ್ತೂರುಪದವು ಮಸೀದಿಯ‌ ಖತೀಬರಾದ ಗೌರವಾನ್ವಿತ ಉಮರ್ ಮದನಿಯವರ ದುಆ ಮತ್ತು ರಫೀಕ್ ಮದನಿಯವರ ಹಿತವಚನಗಳೊಂದಿಗೆ ಇರ್ವತ್ತೂರಿನ ಎಸ್.ಪಿ.ಕಾಟ್ಟೇಜ್ ನಲ್ಲಿ ನಡೆಯಿತು. ಪ್ರಥಮ 2024-2027ರ ಅವಧಿಗೆ ಕಾರ್ಯಕಾರಿಣಿ ಸಮಿತಿಯನ್ನು ರಚಿಸಲಾಯಿತು. ಗೌರವ ಅಧ್ಯಕ್ಷರಾಗಿ ನಾಸಿರ್ ಹುಸೈನ್ ಕಲಾಬಾಗಿಲು, ಗೌರವ ಸಲಹೆಗಾರರಾಗಿ ಅಮೀನ್ ಪಂಜೋಡಿ ಮತ್ತು ಎಸ್.ಪಿ.ಸಲೀಂ, ಅಧ್ಯಕ್ಷರಾಗಿ ಎಸ್ ಪಿ ರಫೀಕ್, ಉಪಾಧ್ಯಕ್ಷರಾಗಿ:ಮುಹಮ್ಮದ್ ಝಹೀರ್ ಎಡ್ತೂರ್ ಮತ್ತು ಫರೀದ್ ಅಹ್ಮದ್ ಎಡ್ತೂರ್, ಪ್ರಧಾನ ಕಾರ್ಯದರ್ಶಿಯಾಗಿ ಸಿದ್ದಿಕ್ ಕಲಾಬಾಗಿಲು, ಉಪಕಾರ್ಯದರ್ಶಿಯಾಗಿ ನಿಸಾರ್ ಬಿ.ಎಸ್.ನಗರಕೋಶಾಧಿಕಾರಿಯಾಗಿ ನಯಾಝ್ ಕಲಾಬಾಗಿಲು, ಹಾಗೂ ಟ್ರಸ್ಟ್ ನ ಕಾರ್ಯಕಾರಿಣಿ ಸಮಿತಿ ಸದಸ್ಯರಾಗಿ ಅಬ್ದುಲ್ ರಝಾಕ್ ಕಲಾಬಾಗಿಲು (ದುಬೈ), ಸುಲೈಮಾನ್ ಅಗಲೋಡಿ, ಹಾಮದ್ ಅಗಲೋಡಿ, ಹಂಝ‌ ಅಗಲೋಡಿ ,ಪಿ.ಎಚ್.ಅಬ್ಬಾಸ್ ಇರ್ವತ್ತೂರು ಪದವು, ಅಶ್ರಫ್ ಸುಪಾರಿ ಇರ್ವತ್ತೂರು ಪದವು, ಮನ್ಸೂರ್ ಇರ್ವತ್ತೂರು ಪದವು (ದುಬೈ), ಎಸ್.ಎಮ್.ವಸೀಂ ವಾಮದ ಪದವು, ಝಾಕಿರ್ ಹುಸೈನ್ ಇರ್ವತ್ತೂರು ಪದವು ,ನಿಸಾರ್ ಅಹ್ಮದ್ ಮಾಸ್ಟರ್ ಇರ್ವತ್ತೂರು ಪದವು ,ಝಹೀರ್ ಇರ್ವತ್ತೂರು ಪದವು,ಅಝರ್ ಪಂಜೋಡಿ ಮತ್ತು ಝಮೀರ್ ಇರ್ವತ್ತೂರು ಪದವು ಇವರು ಆಯ್ಕೆ ಯಾದರು.ಅನಿವಾಸಿ ಉದ್ಯಮಿ ನಾಸಿರ್ ಕಲಾಬಾಗಿಲು ಪ್ರಸ್ತಾವಿಕವಾಗಿ ಮಾತನಾಡಿದರು.ಸಿದ್ದೀಕ್ ಕಲಾಬಾಗಿಲು ಸ್ವಾಗತಿಸಿ, ಪ್ರಥಮ ಸಭೆಯ ಪ್ರಕ್ರಿಯೆ ನಡೆಸಿದರು.ನಿಸಾರ್ ಬಿ.ಎಸ್.ನಗರ ಇವರ ಧನ್ಯವಾದಗಳೊಂದಿಗೆ ಸಭೆಯು ಮುಕ್ತಾಯಗೊಂಡಿತು. 

ಜಾಹೀರಾತು

About the Author

Harish Mambady
ಸುಮಾರು 27 ವರ್ಷಗಳ ಕಾಲ ಮುದ್ರಣ ಮಾಧ್ಯಮ ಹಾಗೂ ಡಿಜಿಟಲ್ ಮಾಧ್ಯಮದಲ್ಲಿ ಅನುಭವವಿರುವ ಪತ್ರಕರ್ತ ಹರೀಶ ಮಾಂಬಾಡಿ 2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಕುರಿತು ದೈನಂದಿನ ಸುದ್ದಿ ನೀಡುವ ಮೊದಲ ವೆಬ್ ಪತ್ರಿಕೆ ಇದು. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಪ್ರಸ್ತುತ 10ನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು. ವಿ.ಸೂ: ಬಂಟ್ವಾಳನ್ಯೂಸ್ ನಲ್ಲಿ ಪ್ರಕಟವಾಗುವ ಲೇಖನ ಹಾಗೂ ಜಾಹೀರಾತುಗಳಿಗೆ ಸಂಬಂಧಪಟ್ಟವರೇ ಹೊಣೆಗಾರರಾಗುತ್ತಾರೆ. ಅದಕ್ಕೂ ಬಂಟ್ವಾಳನ್ಯೂಸ್ ಗೂ ಸಂಬಂಧವಿರುವುದಿಲ್ಲ. --- ಹರೀಶ ಮಾಂಬಾಡಿ, ಸಂಪಾದಕNOTE: : All opinions regarding the articles published in bantwalnews and the related topic are those of the author, and this has no relation to BantwalNews. Recommendations and suggestions provided here are left for the readers' consideration.

Be the first to comment on "ಇರ್ವತ್ತೂರು ಪದವು: ಯಶಸ್ವಿ ಚಾರಿಟೇಬಲ್ ಟ್ರಸ್ಟ್(ರಿ) ಆಸ್ತಿತ್ವಕ್ಕೆ"

Leave a comment

Your email address will not be published.


www.bantwalnews.com ಬಂಟ್ವಾಳನ್ಯೂಸ್ ನಲ್ಲಿ ಪ್ರಕಟಗೊಂಡ ಲೇಖನಗಳು ಹಾಗೂ ಕಮೆಂಟ್ ವಿಭಾಗದಲ್ಲಿ ಪ್ರಕಟವಾಗುವ ಅಭಿಪ್ರಾಯಗಳು ಬರೆದವರ ವೈಯಕ್ತಿಕ ಅಭಿಪ್ರಾಯ ಮಾತ್ರ. ಅವು ಬಂಟ್ವಾಳನ್ಯೂಸ್ ಗೆ ಸಂಬಂಧಿಸಿದ್ದು ಅಲ್ಲ. ಈ ಲೇಖನಗಳು ಅಥವಾ ಕಮೆಂಟ್ ಗಳನ್ನು ಯಾವುದೇ ಸಂದರ್ಭ ಬಂಟ್ವಾಳನ್ಯೂಸ್ ಸಂಪಾದಕೀಯ ಬಳಗ ತೆಗೆದುಹಾಕಬಹುದು. ಬಂಟ್ವಾಳನ್ಯೂಸ್ ಗೆ ಲೇಖನ ಅಥವಾ ಕಮೆಂಟ್ ಬರೆಯುವ ಸಂದರ್ಭ, ಆಕ್ಷೇಪಾರ್ಹ, ಮಾನಹಾನಿಕರ, ಪ್ರಚೋದನಕಾರಿ , ವ್ಯಕ್ತಿ, ಸಂಸ್ಥೆ, ಸಮುದಾಯ ವಿರುದ್ಧ ಹಿಂಸೆಗೆ ಪ್ರಚೋದಿಸುವಂಥ ಲೇಖನಗಳು, ಕಮೆಂಟ್ ಗಳನ್ನು ಹಾಕಬೇಡಿ. ಅಂಥದ್ದೇನಾದರೂ ಇದ್ದರೆ ನಮಗೆ ಈ ಮೈಲ್ ಮಾಡಿ, bantwalnews@gmail.com

*