ಮೆಲ್ಕಾರ್ ನಲ್ಲಿ ರಾಷ್ಟ್ರೀಯ ಹೆದ್ದಾರಿ ಚತುಷ್ಪಥ ಕಾಮಗಾರಿ ನಡೆಯುತ್ತಿರುವ ಹಿನ್ನೆಲೆಯಲ್ಲಿ ರಸ್ತೆಯುದ್ದಕ್ಕೂ ಹೊಂಡ, ಗುಂಡಿಗಳಿದ್ದು, ಜತೆಗೆ ಧೂಳು ಸೇರಿಕೊಂಡಿದೆ. ಸೋಮವಾರ ಬೆಳಗ್ಗೆ ಧೂಳಿನ ದೈತ್ಯ ಅಲೆಯೇ ಎದ್ದ ಕಾರಣ ಸ್ಥಳಿಯರು ಹೆದ್ದಾರಿ ಕಾಮಗಾರಿ ನಡೆಸುವ ಗುತ್ತಿಗೆ ಕಂಪನಿ ವಾಹನಗಳನ್ನು ತಡೆದು ದಿಢೀರ್ ಪ್ರತಿಭಟನೆ ಮಾಡಿದರು.ಈ ಸಂದರ್ಭ ಹೆದ್ದಾರಿ ಗುತ್ತಿಗೆ ಕಂಪನಿಯ ಸಿಬಂದಿ ಸ್ಥಳಕ್ಕೆ ಆಗಮಿಸಿ, ಒಂದು ವಾರದೊಳಗೆ ಧೂಳಿನ ಸಮಸ್ಯೆಗೆ ಪರಿಹಾರ ಹಾಗೂ ರಸ್ತೆಯ ದುರಸ್ತಿ ಮಾಡುವುದಾಗಿ ತಿಳಿಸಿದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಮೆಲ್ಕಾರ್ ನಲ್ಲಿ ಧೂಳಿನ ಸಮಸ್ಯೆ – ದಿಢೀರ್ ಪ್ರತಿಭಟನೆ ನಡೆಸಿದ ಸ್ಥಳೀಯರು"