ಶನಿವಾರ ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು ಬೆಂಗಳೂರು ರೈಲುಸೇವೆಗಳು ಬುಧವಾರದಿಂದ ಪುನರಾರಂಭಗೊಳ್ಳಲಿದೆ. ಈ ವಿಷಯವನ್ನು ನೈಋತ್ಯ ರೈಲ್ವೆ ಮಂಗಳವಾರ ರಾತ್ರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸಕಲೇಶಪುರ ಹಾಗು ಬಾಳ್ಳುಪೇಟೆ ನಡುವೆ ಗುಡ್ಡ ಕುಸಿತದಿಂದ ರೈಲು ಸೇವೆಗಳು ಸ್ಥಗಿತಗೊಂಡಿದ್ದವು. ಇದೀಗ ಎಲ್ಲಾ ರೈಲು ಸೇವೆಗಳು ನಾಳೆಯಿಂದ ಪುನರಾರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಭೂಕುಸಿತ, ತೆರವು ಕಾರ್ಯ ಯಶಸ್ವಿ: ಮಂಗಳೂರು ಬೆಂಗಳೂರು ರೈಲುಸೇವೆ ಮತ್ತೆ ಆರಂಭ"