ಶನಿವಾರ ಭೂಕುಸಿತದಿಂದ ಸ್ಥಗಿತಗೊಂಡಿದ್ದ ಮಂಗಳೂರು ಬೆಂಗಳೂರು ರೈಲುಸೇವೆಗಳು ಬುಧವಾರದಿಂದ ಪುನರಾರಂಭಗೊಳ್ಳಲಿದೆ. ಈ ವಿಷಯವನ್ನು ನೈಋತ್ಯ ರೈಲ್ವೆ ಮಂಗಳವಾರ ರಾತ್ರಿ ಹೊರಡಿಸಿದ ಪ್ರಕಟಣೆಯಲ್ಲಿ ತಿಳಿಸಿದೆ.
ಸಕಲೇಶಪುರ ಹಾಗು ಬಾಳ್ಳುಪೇಟೆ ನಡುವೆ ಗುಡ್ಡ ಕುಸಿತದಿಂದ ರೈಲು ಸೇವೆಗಳು ಸ್ಥಗಿತಗೊಂಡಿದ್ದವು. ಇದೀಗ ಎಲ್ಲಾ ರೈಲು ಸೇವೆಗಳು ನಾಳೆಯಿಂದ ಪುನರಾರಂಭವಾಗಲಿದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.
| ಬಂಟ್ವಾಳ ಕೃಷಿ ಇಲಾಖೆಯ ಪರಿಸ್ಥಿತಿ | ಒಬ್ಬರಷ್ಟೇ ಕಾಯಂ ಅಧಿಕಾರಿ | ಮೂರು ವರ್ಷಗಳಿಂದ ನೇಮಕಾತಿ ಇಲ್ಲ (more…)