ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಭಾರತೀಯ ಜೀವವಿಮಾ ನಿಗಮ ಶಾಖೆಯಿಂದ ಗುಂಡೆಸೆತ ಕ್ರೀಡಾ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಸಿಬ್ಬಂದಿ ಮಂಜು ಇವರನ್ನು ಅಭಿವೃದ್ಧಿ ತಂಡದ ವಿಮಾ ಪ್ರತಿನಿಧಿಗಳ ವತಿಯಿಂದ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ.ವಸಂತ ಬಾಳಿಗಾ,ಮತ್ತಿತರರು ಉಪಸ್ಥಿತರಿದ್ದರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಗುಂಡೆಸೆತ: ರಾಷ್ಟ್ರಮಟ್ಟಕ್ಕೆ ಆಯ್ಕೆಯಾದ ಮಂಜು ಅವರಿಗೆ ಸನ್ಮಾನ"