ಬಂಟ್ವಾಳ ತಾಲೂಕಿನ ಬಿ.ಸಿ.ರೋಡು ಭಾರತೀಯ ಜೀವವಿಮಾ ನಿಗಮ ಶಾಖೆಯಿಂದ ಗುಂಡೆಸೆತ ಕ್ರೀಡಾ ವಿಭಾಗದಲ್ಲಿ ರಾಷ್ಟ್ರಮಟ್ಟಕ್ಕೆ ಆಯ್ಕೆಗೊಂಡ ಸಿಬ್ಬಂದಿ ಮಂಜು ಇವರನ್ನು ಅಭಿವೃದ್ಧಿ ತಂಡದ ವಿಮಾ ಪ್ರತಿನಿಧಿಗಳ ವತಿಯಿಂದ ಬಿ.ಸಿ.ರೋಡು ಲಯನ್ಸ್ ಸಭಾಂಗಣದಲ್ಲಿ ಸನ್ಮಾನಿಸಲಾಯಿತು. ಲಯನ್ಸ್ ಕ್ಲಬ್ ಸ್ಥಾಪಕಾಧ್ಯಕ್ಷ ಡಾ.ವಸಂತ ಬಾಳಿಗಾ,ಮತ್ತಿತರರು ಉಪಸ್ಥಿತರಿದ್ದರು.
ಹೆಜ್ಜೆಗಾರಿಕೆ, ಮಾತುಗಾರಿಕೆ ಮತ್ತು ಸಾತ್ವಿಕ ಅಭಿನಯದಲ್ಲಿ ಹೊಸ ಮನ್ವಂತರವನ್ನೇ ಸೃಷ್ಟಿಸಿದವರು ಗೋವಿಂದ ಭಟ್ಟರು. ಪಾತ್ರದ ಪರಕಾಯ ಪ್ರವೇಶ ಮಾಡುವುದರಲ್ಲಿ ಅವರು…