ಬಂಟ್ವಾಳ

ವಿದ್ಯುತ್ ಪೂರೈಕೆ: ಸೆ.3ರಂದು ಈ ಭಾಗಗಳಲ್ಲಿ ವ್ಯತ್ಯಯ

ಬಂಟ್ವಾಳ:  ತುರ್ತು ನಿರ್ವಹಣೆ ಕಾಮಗಾರಿ ಹಿನ್ನೆಲೆಯಲ್ಲಿ  ಮಂಗಳವಾರ, ಸೆ. 3ರಂದು ಬೆಳಿಗ್ಗೆ 10ರಿಂದ ಸಂಜೆ 4ಗಂಟೆಯವರೆಗೆ 110/33/11 ಕೆವಿ ಬಂಟ್ವಾಳ ವಿದ್ಯುತ್ ಉಪಕೇಂದ್ರದಿಂದ ಹೊರಡುವ ತುಂಬೆ ಮತ್ತು ಸಜಿಪಮುನ್ನೂರು ವಾಟರ್ ಸಪ್ಪೆ ಪೀಡರ್, 33ಕೆವಿ ವಿದ್ಯುತ್ ಫೀಡರ್ ಹಾಗೂ 11 ಕೆವಿ ಫೀಡರ್‌ಗಳಿಂದ ಹೊರಡುವ ಬಿ.ಸಿ ರೋಡ್ ನಗರ, ತುಂಬೆ, ಕಳ್ಳಿಗೆ, ಮದು, ಮೇರಮಜಲು, ಸಜಿಪ ಹಾಗೂ ಬೋಳಿಯಾರು ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದೆ ಎಂದು ಮೆಸ್ಕಾಂ ಪ್ರಕಟಣೆ ತಿಳಿಸಿದೆ.

 

Harish Mambady

2016ರಲ್ಲಿ ಆರಂಭಿಸಿದ ಬಂಟ್ವಾಳ ತಾಲೂಕಿನ ಮೊದಲ ವೆಬ್ ಪತ್ರಿಕೆ. ಲಕ್ಷಾಂತರ ಮಂದಿ ಓದಿದ್ದಾರೆ, ಓದುತ್ತಿದ್ದಾರೆ. ಸುದ್ದಿಗಳು, ವಿಶ್ಲೇಷಣೆಗೆ ಆದ್ಯತೆ. ಒಂಭತ್ತನೇ ವರ್ಷಕ್ಕೆ ಕಾಲಿಟ್ಟಿರುವ www.bantwalnews.comಗೆ ಆರ್ಥಿಕ ಸಹಕಾರವೂ ಬೇಕು. ಪ್ರಾಯೋಜಕತ್ವ ಅಥವಾ ಜಾಹೀರಾತು ನೀಡುವುದಿದ್ದರೆ 9448548127 ಸಂಪರ್ಕಿಸಬಹುದು.  ಅಕೌಂಟ್ ನಂಬ್ರ ಹೀಗಿದೆ. For Online Transaction: Account Name:  Harish M G, Bank: Karnataka bank  Account No: 0712500100982501  IFSC Code: KARB0000071  ಗೂಗಲ್ ಪೇ ಮಾಡುವುದಿದ್ದರೆ, Gpay: 9448548127 - ಹರೀಶ ಮಾಂಬಾಡಿ, ಸಂಪಾದಕ