ಬಂಟ್ವಾಳ ತಾಲೂಕು ಕಲ್ಲಡ್ಕದಲ್ಲಿರುವ ನಾಟ್ಯವಿದುಷಿ ವಿದ್ಯಾ ಮನೋಜ್ ನೇತೃತ್ವದ ಕಲಾನಿಕೇತನ ಡ್ಯಾನ್ಸ್ ಫೌಂಡೇಶನ್ ವಿದ್ಯಾರ್ಥಿಗಳು ಕಾಸರಗೋಡಿನ ಎಡನೀರು ಮಠದಲ್ಲಿ ಶ್ರೀ ಸಚ್ಚಿದಾನಂದ ಭಾರತೀ ಶ್ರೀಪಾದರ ಚತುರ್ಥ ಚಾತುರ್ಮಾಸ್ಯ ವೃತಾಚರಣೆ ಸಂದರ್ಭ ನೃತ್ಯಸಿಂಚನ ಭರತನಾಟ್ಯ ಕಾರ್ಯಕ್ರಮ ನಡೆಸಿಕೊಟ್ಟರು.
ಬಂಟ್ವಾಳ್ ನ್ಯೂಸ್. ಕಾಂ , ಈ ನ್ಯೂಸ್ ಲಿಂಕ್ ಚಂದದಾರರಾಗಬೇಕೆ ಇಲ್ಲಿ ಕ್ಲಿಕ್ ಮಾಡಿ.
ನೀವು ಈಗಾಗಲೇ ಚಂದದಾರರಾಗಿದ್ದರೆ, ಮತ್ತೆ ಕ್ಲಿಕ್ ಮಾಡಬೇಕಾಗಿಲ್ಲ ವಾಟ್ಸಪ್ ಗ್ರೂಪಿಗೆ ಸೇರಬೇಕಾಗಿಲ್ಲ
Be the first to comment on "ಎಡನೀರು ಚಾತುರ್ಮಾಸ್ಯ ಕಾರ್ಯಕ್ರಮದಲ್ಲಿ ಕಲ್ಲಡ್ಕದ ಕಲಾನಿಕೇತನ ವಿದ್ಯಾರ್ಥಿಗಳ ನೃತ್ಯಸಿಂಚನ"